Subscribe to Updates
Get the latest creative news from FooBar about art, design and business.
Browsing: public news
ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಒತ್ತಾಯಿಸಿ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಜ್ವಲಂತ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳಿಗೆ ಸದಸ್ಯರ ಸಹಮತದ ಮೂಲಕ ಅಂಗಿಕಾರ ನೀಡಲಾಯಿತು.ಗ್ರಾ.ಪಂ. ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿಯವರ ಅಧ್ಯಕ್ಷತೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ
ಟೀಕಿಸುವ ಮುನ್ನ ಓದಿಕೊಳ್ಳಲು ಹಿಂದುಳಿದ ವರ್ಗಗಳ ಶಾಸಕರ ವೇದಿಕೆಯ ಸಂಚಾಲಕ ಎಚ್ ಎಂ ರೇವಣ್ಣ ಸಲಹೆ ಬೆಂಗಳೂರು: ಒಂದೊಮ್ಮೆ ಜಾತಿ ಗಣತಿ ವರದಿ ಜಾರಿಯಾದರೆ ಕರ್ನಾಟಕದಲ್ಲಿ ಐತಿಹಾಸಿಕ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ನ್ಯಾಯವಾದಿಗಳ ಸಂಘದ ಅಽಕೃತ ಅಧ್ಯಕ್ಷರ, ಉಪಾಧ್ಯಕ್ಷರ,ಪ್ರಧಾನ ಕಾರ್ಯದರ್ಶಿಗಳ, ಪದಾಽಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ನಿಯಮಾವಳಿಯಂತೆ ಚುನಾವಣಾಧಿಕಾರಿ, ವಕೀಲ ಜಿ.ಆರ್.ಬೀಳಗಿ ಅವರು ಜರುಗಿಸಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.ಪಟ್ಟಣದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆಯ 7 ಮತ್ತು 23 ನೇ ವಾರ್ಡ್ ನಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ಶನಿವಾರ ಕ್ರಾಂತಿವೀರ ಬ್ರಿಗೇಡ ಜಿಲ್ಲಾ ಘಟಕದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿಪ್ರ ಸಮಾಜ ಬಾಂಧವರು ಈಚೆಗೆ ಜರುಗಿದ ಸಿಇಟಿ ಪರೀಕ್ಷೆಯಲ್ಲಿ ಬೀದರ ಜಿಲ್ಲೆಯ ಸುಚಿವೃತ ಕುಲಕರ್ಣಿ ಎಂಬ ವಿದ್ಯಾರ್ಥಿಯ ಜನಿವಾರ ತೆಗೆಯಲು ಒತ್ತಾಯಿಸಿದ್ದನ್ನು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಶ್ವಗುರು, ಸಾಂಸ್ಕ್ರತಿಕ ನಾಯಕ ಬಸವೇಶ್ವರ ಜಯಂತಿಯಂಗವಾಗಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ವಚನ ಕಂಠಪಾಠ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ಗುರುವೀರಸಿದ್ದ ಶಿವಯೋಗಿಗಳ ೭೫ ನೇ ಜಾತ್ರಾಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಯವರ ತೃತೀಯ ಪುಣ್ಯಾರಾಧನೆಯಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ದ್ವಾದಶ…
