Subscribe to Updates
Get the latest creative news from FooBar about art, design and business.
Browsing: BIJAPUR NEWS
ಪೆಟ್ರೋಲಿಯಂ ರೂಲ್ಸ್ ಪ್ರಕಾರ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮೊಬೈಲ್‌ನಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕೋರವಾರ ಗ್ರಾಮದಲ್ಲಿ ಸಂಭವಿಸಿದೆ.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ…
ಜನಿವಾರ ತಗೆಯುವಂತೆ ಒತ್ತಾಯ ಮಾಡಿದ ಅಧಿಕಾರಿಗೆ ಅಮಾನತ್ತು ಮಾಡಲು ಆಗ್ರಹ | ಜಿಲ್ಲಾಧಿಕಾರಿ ಮೂಲಕ ರಾಜ್ಯ ಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ…
ದಲಿತರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಸಿಎಂ ಗೆ ಇಲ್ಲ :ಜಿಗಜಿಣಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತ ಬಾಂಧವರಿಗೆ…
ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಒತ್ತಾಯಿಸಿ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಜ್ವಲಂತ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳಿಗೆ ಸದಸ್ಯರ ಸಹಮತದ ಮೂಲಕ ಅಂಗಿಕಾರ ನೀಡಲಾಯಿತು.ಗ್ರಾ.ಪಂ. ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿಯವರ ಅಧ್ಯಕ್ಷತೆಯಲ್ಲಿ…
ಟೀಕಿಸುವ ಮುನ್ನ ಓದಿಕೊಳ್ಳಲು ಹಿಂದುಳಿದ ವರ್ಗಗಳ ಶಾಸಕರ ವೇದಿಕೆಯ ಸಂಚಾಲಕ ಎಚ್ ಎಂ ರೇವಣ್ಣ ಸಲಹೆ ಬೆಂಗಳೂರು: ಒಂದೊಮ್ಮೆ ಜಾತಿ ಗಣತಿ ವರದಿ ಜಾರಿಯಾದರೆ ಕರ್ನಾಟಕದಲ್ಲಿ ಐತಿಹಾಸಿಕ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ನ್ಯಾಯವಾದಿಗಳ ಸಂಘದ ಅಽಕೃತ ಅಧ್ಯಕ್ಷರ, ಉಪಾಧ್ಯಕ್ಷರ,ಪ್ರಧಾನ ಕಾರ್ಯದರ್ಶಿಗಳ, ಪದಾಽಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ನಿಯಮಾವಳಿಯಂತೆ ಚುನಾವಣಾಧಿಕಾರಿ, ವಕೀಲ ಜಿ.ಆರ್.ಬೀಳಗಿ ಅವರು ಜರುಗಿಸಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.ಪಟ್ಟಣದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆಯ 7 ಮತ್ತು 23 ನೇ ವಾರ್ಡ್ ನಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ಶನಿವಾರ ಕ್ರಾಂತಿವೀರ ಬ್ರಿಗೇಡ ಜಿಲ್ಲಾ ಘಟಕದ…
