Browsing: public

Sವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಶಾಸಕ ಮನಗೂಳಿ ಗೆ ಟಾಂಗ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ಮತಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಅನುದಾನ ಕೊಟ್ಟಿದ್ದು…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತದ ಉಪಪ್ರಧಾನಮಂತ್ರಿಯಾಗಿದ್ದ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ದಿ:೫ ರಂದು ಕಾರ್ಯಾಲಯದಲ್ಲಿ ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ…

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತುಬಚಿ ಬಬಲೇಶ್ವರ ಯೋಜನೆ ಮೂಲಕ ತಿಕೋಟಾ ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿ ರೈತರು ಇಂದು ದಿ.24 ಸೋಮವಾರ…

ರಚನೆ- ದೀಪಾ ಪೂಜಾರಿಕುಶಾಲನಗರ ಉದಯರಶ್ಮಿ ದಿನಪತ್ರಿಕೆ ಬಾಲಗಿರಿಗೆ ಬನಗಿರಿಗೆಮರುಳು ಹೋದಹಕ್ಕಿಯಂತೆ,ಬೇಲಿಯಾಚೆ ನೋಡುವಕನಸುಗಳಂತೆ,ಕೈಯಲ್ಲಿ ಹಣ್ಣಿದ್ದರೂಬಳಲುವ ಹಸಿವಿನಂತೆ,ಬದುಕಿ ಬಿಡು ಇದ್ದಂತೆ! ಮುಗಿಯದ ಹಾದಿಯಬೆಟ್ಟದ ಮೇಲೆ,ಸಂಜೆಯ ಬೀಸಣಿಯಲ್ಲಿಚಿಂತೆ ಬಿಟ್ಟು,ಜಲಧಾರೆಯಲಿ ನೀರಿನಹಾಡಂತೆ,ಬದುಕಿ ಬಿಡು…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನನ್ನನ್ನು ತಲೆ ತಗ್ಗಿಸಿ ನೋಡು ನಿನ್ನನ್ನು ತಲೆ ಎತ್ತದ ಹಾಗೆ ಮಾಡುವೆ ಎಂದು ಮೊಬೈಲ್ ಹೇಳಿದರೆ ನನ್ನನ್ನು ತಲೆ ತಗ್ಗಿಸಿ ಓದು ನಿನ್ನನ್ನು…

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಹಂಸರಾಜ ಆಹೀರ್ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳಲ್ಲಿ ಅದರಲ್ಲೂ ಮೀನುಗಾರರಿಗೆ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ…

ಲೇಖನ- ವೀಣಾ ಹೇಮಂತ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಶಾಲೆಯೊಂದರಲ್ಲಿ ಶಿಕ್ಷಕಿ ಆಗಿರುವ ಓರ್ವ ಹೆಣ್ಣು ಮಗಳುತನ್ನ ಗಂಡನ ಮನೆಯಲ್ಲಿ ಕಿರುಕುಳ ಅನುಭವಿಸಲಾಗದೆ ತನ್ನ ತವರಿನವರಿಗೆ…

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ…

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಜಗಜ್ಯೋತಿ ಬಸವೇಶ್ವರ ಪಬ್ಲಿಕ್ ಶಾಲೆಯ ಆಡಳಿತಾಧಿ ದೀಪಾ ಎಲ್. ಪಾಟೀಲ ರವರು ಎಂ.ಈಡ್. ಪದವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮೂರನೇ ರ‍್ಯಾಂಕ್…