Subscribe to Updates
Get the latest creative news from FooBar about art, design and business.
Browsing: Udayarashmi today newspaper
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಜಲನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ ಐ.ಸಿ.ಎಸ್.ಇ ಸ್ಕೂಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ನಾಳೆ ದಿ.2 ಶುಕ್ರವಾರ ತಮ್ಮ ಗೃಹ ಕಚೇರಿಯಲ್ಲಿ ಬೆ.10ಗಂ. ಮ. 12ಗಂ.…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿಶ್ವಗುರು ಬಸವಣ್ಣವರು ಸಮಾಜಉದ್ಧಾರಕರು, ವಿಶ್ವಕ್ಕೆ ಸಮಾನತೆ ಸಾರಿದ ಮಹಾನುಭಾವರು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ತಹಸೀಲ್ದಾರ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಬಸವೇಶ್ವರರ…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಪ್ರಸ್ತುತ ಬೇಸಿಗೆಯ ಬೀರು ಬಿಸಿಲಿನ ತಾಪಮಾನದಲ್ಲಿ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾ೯ಲಯದ ಆವರಣದಲ್ಲಿ ಕುಡಿಯುವ ನೀರಿನ ಸಮರ್ಪಕವಾದ ವ್ಯವಸ್ಥೆಗೆ ಬಿಇಒ ಅಶೋಕ ಬಸಣ್ಣವರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ವಿದ್ಯಾಭ್ಯಾಸದ ಜತೆಗೆ ಶೈಕ್ಷಣಿಕ ಬೆಳವಣಿಗೆ ಕಾಣಲು ಪಾಲಕ-ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಎಂದು ನಾಗಠಾಣ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನವು ಕೊಡಮಾಡುವ ಉತ್ತಮ ಪುಸ್ತಕ ಪ್ರಶಸ್ತಿಗೆ ಗಗೋಚ ಖ್ಯಾತಿಯ ಸಾಹಿತಿ ಗಣಪತಿ ಗೋ ಚಲವಾದಿ ಯವರ ಕಥಾಸಂಕಲನ “ಎದ್ಯಾಗಿನ ಬ್ಯಾನಿ”…
ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಈ ಪ್ರಪಂಚವೇ ಒಂದು ಅದ್ಭುತಗಳ ತವರೂರು ಈ ಭೂಮಿಯಲ್ಲಿ…
ಎಪಿಎಂಸಿ ಕಾಮಗಾರಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿನ ವಾಣಿಜ್ಯಿಕ ಮಳಿಗೆತ ಮೇಲೆ ಮೊದಲ ಅಂತಸ್ತಿನಲ್ಲಿ ಅಂಗಡಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮಾಜದ ಪ್ರತಿಯೊಬ್ಬರು ವಚನಗಳ ಸಾರ ಅರಿತು ಜೀವನದಲ್ಲಿ ಅಳವಡಿಸಿಕೊಂಡು ಕಾಯಕ ತತ್ವ ಪಾಲಿಸಿದರೆ ಬಸವಣ್ಣನವರ ಆಶಯ ಈಡೇರಿಸಿದಂತೆ ಎಂದು ಬಿಜೆಪಿ ಮುಖಂಡರಾದ ಟಿ.ಟಿ.…
