Subscribe to Updates
Get the latest creative news from FooBar about art, design and business.
Browsing: public news
ಹೋರಾಟಕ್ಕೆ ಸಜ್ಜಾದ ದಳಪತಿಗಳು | ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ | ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವ ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ “ಅಂಹಿಸೆಯೇ ಪರಮೋ ಧರ್ಮ” ಎಂಬ ತತ್ವವನ್ನು ಸಾರಿದ ಶ್ರೀ ಭಗವಾನ್ ಮಹಾವೀರ ಅವರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಬಸವೇಶ್ವರ ಅನುಧಾನಿತ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿಧ್ಯಾರ್ಥಿಗಳು ಉತ್ತಮ ಸಾಧನೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಗವಾನ್ ಮಹಾವೀರರು ಸತ್ಯ, ಅಹಿಂಸೆ, ಶಾಂತಿ ಹಾಗೂ ಸೌಹಾರ್ದತೆಯ ಮಹತ್ವವನ್ನು ಜಗತ್ತಿಗೆ ಸಾರಿದ್ದು, ಅವರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಆಯುಷ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ Global Wellbeing Confluence- ಜಾಗತಿಕ ಯೋಗಕ್ಷೇಮ ಸಂಗಮ ನಾಳೆ…
ಶಾಸಕ ಜಗದೀಶ ಗುಡಗುಂಟಿ ಯಿಂದ ಜಿಲ್ಲಾಧಿಕಾರಿ ಜಾನಕಿ ಬೇಟಿ | ನೀರು ಬಿಡುವ ಭರವಸೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕ್ಷೇತ್ರದ ಕೃಷ್ಣಾ ನದಿಬತ್ತಿರುವ ಕಾರಣ ತೀರದಲ್ಲಿರುವ ಹಲವಾರು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕರ್ನಾಟಕ ಸರಕಾರ, ಕಾಲೇಜು ಮತ್ತು ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿ ವತಿಯಿಂದ 2023-24 ನೇ ಸಾಲಿನ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಸರಕಾರಿ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಬೆಳಗಾವಿಇಂಗ್ಲೀಷ್ ಉಪನ್ಯಾಸಕರುಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗುಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆಎಲ್ಲರೊಳಗೊಂದಾಗು ಮಂಕುತಿಮ್ಮ.ಎಲ್ಲರೊಳಗೆ…
ಲೇಖನ- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಗೈಡ್ ಎಂಬುದು ಕೇವಲ ಒಂದು ಗುಂಪಲ್ಲ.. ನಿರಂತರ ಕಲಿಕೆಯ ಸಾಹಸಮಯ ಮತ್ತು ಸೇವಾ ಮನೋಭಾವವನ್ನು…
ದಿನಕ್ಕೊಂದು ವಚನ ಚಿಂತನೆ- ಡಾ.ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಆದಯ್ಯ ಒಬ್ಬ ಶ್ರೇಷ್ಠ ಮಟ್ಟದ ಅನುಭಾವಿ ವಚನಕಾರ ತನ್ನ ವಚನಗಳಲ್ಲಿ ಕೆಲ ಬೆಡಗುಗಳನ್ನು ಬಳಸಿ ವಚನಗಳ…
