Browsing: public

ಪ್ರತೀ ವರ್ಷ ಮುಂಗಾರು ಮಳೆ ಆರಂಭದ ಒಂದು ತಿಂಗಳ ನಂತರ ಬರುವ ಅಮವಾಸ್ಯೆಗೆ ಗುಳ್ಳವ್ವನ ಆಗಮನ ಉದಯರಶ್ಮಿ ದಿನಪತ್ರಿಕೆ ವರದಿ: ಇಲಾಹಿ ಇ.ಜಮಖಂಡಿಚಿಮ್ಮಡ: ಮಣ್ಣೆತ್ತಿನ ಅಮವಾಸ್ಯೆ ಬಂತೆಂದರೆ…

ಮಹಿಳಾ ವಿವಿ ಸಂಸ್ಥಾಪಕ ವಿಶೇಷಾಧಿಕಾರಿ ಡಾ.ಎಸ್.ಎಂ.ಜಾಮದಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವು ಮಾಡುವ ಕೆಲಸಗಳು ಕಾಲಾನಂತರದಲ್ಲಿ ಮರೆಯಾಗಬಹುದಾದರೂ, ನಾವು ಕಟ್ಟಿದ ಶಿಕ್ಷಣ ಸಂಸ್ಥೆಗಳು ಶಾಶ್ವತವಾಗಿ ಜನರ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾತಿಹಾಳ ಗ್ರಾಮದ ಪ್ರಕಾಶ ಡೋಣೂರಮಠ ಇವರು ಕರ್ನಾಟಕ ರಕ್ಷಣಾ ವೇದಿಕೆಯ ದೇವರಹಿಪ್ಪರಗಿ ತಾಲ್ಲೂಕು ಘಟಕದ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಅನುಮತಿ ಮೇರೆಗೆ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಎಲ್ಲ ವೃತ್ತಿಗಳಲ್ಲಿ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಲಚ್ಯಾಣ ಡಿ.ಎಡ್,ಕಾಲೇಜು ಪ್ರಾಚಾರ್ಯ ಎಸ್.ಎಮ್.ಶೆಟ್ಟಣ್ಣವರ ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣಮಂಟಪದಲ್ಲಿ ಸೋಮವಾರ ಜರುಗಿದ ೧೯೯೪-೯೫…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಹೊಸನಗರದ ದುರ್ಗಾಂಬಾ ದೇವಿಯ ಜಾತ್ರಾ ಮಹೋತ್ಸವ ಭಕ್ತಿ ಭಾವದೊಂದಿಗೆ ಅದ್ಧೂರಿಯಾಗಿ ಜರುಗಿತು.ಪಟ್ಟಣದ ಹೊಸನಗರದಲ್ಲಿನ ದುಗಾಂಬಾದೇವಿಯ ಆಷಾಢ ಮಾಸದ ಮೊದಲ ಮಂಗಳವಾರ ಜರುಗುವ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ದಿ.18 ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆ.…

ಆಕ್ಸಿಯಮ್ -4 ಮಿಷನ್ ಯಶಸ್ವಿ | ಡ್ರ್ಯಾಗನ್ ನೌಕೆ ಮೂಲಕ ಭೂಮಿಗೆ ಮರಳಿದ ಶುಕ್ಲಾ | ಕೋಟ್ಯಾಂತರ ಕನಸುಗಳಿಗೆ ಸ್ಫೂರ್ತಿ ಎಂದ ಪ್ರಧಾನಿ ಮೋದಿ ನ್ಯೂಯಾರ್ಕ್: ಯಶಸ್ವಿ…

ಲೇಖನ- ಡಾ. ಶಶಿಕಾಂತ ಪಟ್ಟಣ ರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ಬಸವಣ್ಣನವರು ನಿರ್ಗಮಿಸಿದ ಮೇಲೆ ಅವರ ಹೆಸರಿನಲ್ಲಿ ಶೈವರು ವೈದಿಕರು ಸಾಹಿತಿಗಳು ಈಗ ರಾಜಕಾರಣಿಗಳು ಕಾವಿಗಳು ಬಸವ…

ಲೇಖನ- ವಿಜಯಲಕ್ಷ್ಮಿ ಮೂರ್ತಿ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಆ ದಿನ ಟೆರೇಸ್ ನಲ್ಲಿ ಮುದ್ದುರಾಮನ ಪುಸ್ತಕ ಓದುತ್ತಾ ಕುಳಿತಿದ್ದ ಸಮಿತಳಿಗೆ ಮನೆಯಲ್ಲಿ ಆದ ಗಲಾಟೆಯಿಂದ ಮನಸ್ಸು…

ರಚನೆ- ಮಾಲತಿ ಹಿರೇಮಠ”ನಮ್ಮ ಕಥಾ ಅರಮನೆ*ಬರಹಗಾರರು ಉದಯರಶ್ಮಿ ದಿನಪತ್ರಿಕೆ ಮುಂಜಾನೆಯ ನಸುಕಿನಲಿಬೆಳಕಂತೆ ನೀ ಬಂದೆ ನನ್ನೆದುರಲ್ಲಿನನ್ನ ಬರಡು ಹೃದಯಕೆ ತಂಪೆರೆದೆಒಲವೆಂಬ ಪನ್ನೀರ ಸಿಂಚನದಲಿ ತಂಗಾಳಿಯಲಿ ತೇಲಿ ಬಂದಿದೆನಿನ್ನ…