Subscribe to Updates
Get the latest creative news from FooBar about art, design and business.
ರಚನೆಗುರಾನಿಜಿ.ಆರ್.ನಿಂಗೋಜಿ ರಾವ್2000/35, ಮಾತೃಚಾಯತರಳಬಾಳು ಬಡಾವಣೆ11ನೇ ಕ್ರಾಸ್ದಾವಣಗೆರೆ-577005ಮೋ 9036389240 ಉದಯರಶ್ಮಿ ದಿನಪತ್ರಿಕೆ ದಟ್ಟಡವೀಯನಡುವೆದುಂಡನೆ ಮಲ್ಲಿಗೆಜಾಜಿ ಸಂಪಿಗೆಹೊಂಗೆ ಬೇವಿನಗಿಡಗಳ ಸಾಲು ಸಾಲುಎಲ್ಲೆಡೆ ಸೂಸಿಹುದುಕಂಪು ಕಂಪು ನಲಿದಾಡಿನರ್ತಿಸಿಸುವ ನವಿಲುಗಳುಝೆಂಕರಿಸಿಮಕರಂದ ಹೀರುವ ದುಂಬಿಗಳುಸುವಾಸನೆ…
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ಮನೆಗಳಿಗೆ ಭೇಟಿ ಮಾಡಿ, ಮಾಹಿತಿ ಕ್ರೋಡೀಕರಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪತ್ನಿಯನ್ನು ಹತ್ಯೆಗೈದ ಪತಿ ನೇಣಿಗೆ ಶರಣಾದ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.ಮೃತ ದುರ್ದೈವಿಗಳನ್ನು ಸಿದ್ದಪ್ಪ ಹರನಾಳ(೩೩) ಮತ್ತು ಮೇಘಾ ಹರನಾಳ(೨೮)…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬ್ರಹ್ಮಾಂಡದಲ್ಲಿ ಶೇ೭೫ ರಷ್ಟು ನೀರಿದ್ದರೂ ನಾವು ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸುವ ಮೂಲಕ ನೀರಿನ ಸಮಸ್ಯೆಯನ್ನು ತಡೆಯಲು ಮುಂದಾಗಬೇಕು…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಪ್ರತೀ ವರ್ಷ ಅಕ್ಟೋಬರ್ ೮ ನ್ನು ಭಾರತೀಯ ವಾಯುಸೇನಾ ದಿವಸ್…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದತ್ತಿ ಸ್ಮರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನಗಳಲ್ಲಿ ಆಧ್ಯಾತ್ಮ ಮತ್ತು ತಾತ್ವಿಕ ವಿಚಾರಗಳಿಗೆ ಹೆಚ್ಚಿನ ಮಹತ್ವವಿದೆ…
ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ವ್ಯಾಪಕ ಖಂಡನೆ | ತಮ್ಮ ಹೇಳಿಕೆ ತಿರುಚಲಾಗಿದೆ ಎಂದ ಡಿಸಿಎಂ ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ದೊರಕಿಸಲು ಯೋಜನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಾಪಕವಾಗಿ…
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯು ಶಕ್ತಿಯ ಪ್ರತಿಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ. ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶ ಕೃಷಿ ಪ್ರಧಾನವಾದದ್ದು ಅದರಂತೆ ವಿದ್ಯಾರ್ಥಿಗಳು ಮಣ್ಣಿನ ಫಲವತ್ತತೆ ಮತ್ತು ನೀರಿನ ಬಗ್ಗೆ ಅರಿಯುವುದು ಅಲ್ಲದೆ ಪ್ರಯೋಗಿಕ ಕಲಿಕೆ ಅವಶ್ಯಕವಾಗಿದೆ ಎಂದು…
