Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಿಂದ ಮುಖ್ಯ ರಸ್ತೆಯಲ್ಲಿರುವ ಹಳ್ಳದ ಸೇತುವೆಯಲ್ಲಿ ಅಪಾಯಕರ ಪ್ರಮಾಣದಲ್ಲಿರುವ ಬ್ರಹತ್ ಗುಂಡಿಗಳು ಬಾಯ್ತೆರೆದು ಬಲಿಗಾಗಿ ಕಾಯುತಿದ್ದು ಈ ಭಾಗದ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.ಗ್ರಾಮದಿಂದ…
ಲೇಖನ- ಎಸ್.ಶ್ರೀಧರಮೂರ್ತಿ(ಶಿವಜಯಸುತ)ಮಂಡ್ಯ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಮೈತ್ರಿ ಮತ್ತು ಧಾತ್ರಿ ಬಾಲ್ಯದ ಗೆಳತಿಯರು. ಎರಡು ಜೀವ ಒಂದೇ ಪ್ರಾಣದಂತಿತ್ತು ಅವರ ಗೆಳೆತನ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯವರೆಗೂ…
ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಡಾ. ಸರಸ್ವತಿ ಪಾಟೀಲ ಅವರು ಒಬ್ಬ ಅತ್ಯಂತ ಪ್ರಬುದ್ಧ, ಗಂಭೀರ, ಸಂಶೋಧನಾತ್ಮಕ ನಿಲುವಿನ, ಸಮಚಿತ್ತದ…
ಉದಯರಶ್ಮಿ ದಿನಪತ್ರಿಕೆ ಝಳಕಿ: ಇಲ್ಲಿನ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಪಿಎಸ್‌ಐ ಮಂಜುನಾಥ ತಿರಕನವರ ಇವರನ್ನು ಕ.ರ.ವೇ ತಾಲೂಕಾ ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರರವರ ನೇತೃತ್ವದಲ್ಲಿ ಶಾಲು…
ಮುಖ್ಯಮಂತ್ರಿಗಳು ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು ಎಂದು ಕುಟುಕಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟಾವಧಿ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮುಖ್ಯರಸ್ತೆಗಳ ಪಕ್ಕದ ಎರಡು ಬದಿಗಳಲ್ಲಿ ಚಂಡಿಗಳ ಜಾಗ ಒತ್ತುವರಿ ಮಾಡಿಕೊಂಡು ಕಟ್ಟಿರುವ ಗೂಡಂಗಡಿಗಳು, ತಳ್ಳು ಬಂಡಿಗಳ ತೆರವು ಕಾರ್ಯಾಚರಣೆ ಬುಧವಾರ ನಡೆಯಿತು.ಪುರಸಭೆ ಮುಖ್ಯಾಧಿಕಾರಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವಣ್ಣನವರ ನಾಡು, ಶರಣರ ನಾಡು. ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಶರಣರಲ್ಲಿ ಅತಿ ನಿಷ್ಠಾವಂತ ಶರಣರಾಗಿದ್ದವರು ಹಡಪದ ಅಪ್ಪಣ್ಣನವರು. ಅವರ ಕಾಯಕ ಬದುಕು ಮತ್ತು…
ದಿನಗೂಲಿ ನೌಕರರ ಬಿಲ್ ಪಾವತಿಸಲು ಹಣದ ಬೇಡಿಕೆ ಆರೋಪ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ದಿನಗೂಲಿ ನೌಕರರ ಬಿಲ್ ಪಾವತಿಸಲು ಗ್ರಾಮ ಪಂಚಾಯತ್ ನ ಅಧಿಕಾರಿಗಳು ಹಣದ ಬೇಡಿಕೆ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕಡ್ಲಿಗರ ಹುಣ್ಣಿಮೆಯಂದು ಕಡಲಿಗೆ ಒಡಲು ತುಂಬುವುದು ಸಂಪ್ರದಾಯ. ಅದಕ್ಕಾಗಿ ಗುರುವಾರ, ರೈತರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಕೃಷ್ಣಾ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು ಮನೆ ಮನೆಗೆ ಪೊಲೀಸ್ ಎಂಬ ವಿನೂತನ…
