ಕಾಲುವೆಗೆ ನೀರು ಹರಿಸುವ ಅವಧಿ ಬದಲಾವಣೆ | ನಾರಾಯಣಪುರಕ್ಕೆ ಮಾ.೨೫ ವರೆಗೆ ನೀರು ಹರಿಸಲು ನಿರ್ಧಾರ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಾರಾಬಂಧಿ, ಬಿಸಿಲಿನ ಪ್ರಖರತೆ ಹೆಚ್ಚಳದ ಕಾರಣ…

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಹತ್ತಿಕೊಂಡಿರುವ ಗ್ಯಾಲರಿ ಬಳಿ ಶುಕ್ರವಾರ ನಸುಕಿನ ಜಾವ ಕಂಡಿದ್ದ ೫ ಅಡಿ ಉದ್ದದ ಮೊಸಳೆಯನ್ನು ಪ್ರಾದೇಶಿಕ ಅರಣ್ಯ ಇಲಾಖೆಯ ಮೊಸಳೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯೋಗಾ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿ ಪ್ರಧಾನಮಂತ್ರಿಗಳು ರಾಷ್ಟಿçÃಯ ಮಟ್ಟ ಅತವಾ ಅಂತರರಾಷ್ಟಿçÃಯ ಮಟ್ಟದ ಅತ್ಯುನ್ನತ ಯೋಗ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಗ್ನಿಪಥ ಯೋಜನೆಯಡಿ ೨೦೨೫-೨೬ನೇ ಸಾಲಿನ ಅಗ್ನಿವೀರ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಆಸಕ್ತ್ತ ಯುವಕರ ಸಹಾಯಕ್ಕಾಗಿ ಮಾ.೨೪,೨೫ ರಂದು ಇಬ್ಬರು ಸೇನಾ ಸಿಬ್ಬಂದಿಗಳು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಬೋಧಕ-ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನಗರದ ಬಸವನಬಾಗೇವಾಡಿ ರಸ್ತೆಯಲ್ಲಿರುವ ಶಾಂತಿನಗರದ ಶ್ರೀ ರಾಮಕೃಷ್ಣ ವಿದ್ಯಾ ಸ್ಕೂಲ್‌ನಲ್ಲಿ ಮಾ.೨೬…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಡಿ ನೊಂದಾಯಿಸಿಕೊಂಡು ಯೋಜನೆಯ ಲಾಭ ಪಡೆಯುತ್ತಿರುವ ಅರ್ಹ ಯುವ ನಿಧಿ ಫಲಾನುಭವಿಗಳು ನಿರುದ್ಯೋಗದ ಬಗ್ಗೆ ಪ್ರತಿ ತಿಂಗಳ ಬದಲಾಗಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಾ.೨೩ ಹಾಗೂ…

ಸಾರ್ವಜನಿಕರು ಜಮೀನು-ಆಸ್ತಿ ಖರೀದಿಸುವಾಗ ಎಚ್ಚರಿಕೆ ವಹಿಸಿ | ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ…

ತಾಲೂಕಾಡಳಿತದಿಂದ 20 ಕೋಟಿ ರೂ. ಮೌಲ್ಯದ ಸರ್ಕಾರಿ ಜಮೀನು ವಶ | ನೋಟೀಸ್ ನೀಡದೇ ತೆರವು ಕಾರ್ಯಾಚರಣೆ | ವೃದ್ಧರು-ಮಹಿಳೆಯರ ಗೋಳಾಟ ಕೇಳುವವರಿಲ್ಲ ಉದಯರಶ್ಮಿ ದಿನಪತ್ರಿಕೆ ವರದಿ:…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ ಅವರ ನೇತೃತ್ವದ ತಂಡವು ಶುಕ್ರವಾರ ವಿವಿಧೆಡೆ ಖಾಸಗಿ ದಾಳಿ ಮಾಡಿ ಅಲ್ಲಿನ…