ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩೧ ಪರೀಕ್ಷಾ ಕೇಂದ್ರಗಳಲ್ಲಿ (ಮಾ.೨೧) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರದ…

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ನಡೆದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಉದ್ಘಾಟಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾನ ಅವಕಾಶಗಳು ಹಾಗೂ ಸಮಾಜದ ಬೆಂಬಲ ದೊರೆತರೆ,…

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮರಸ್ಯದಿಂದ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಮಾನವ ಧರ್ಮವನ್ನು ಬೆಳಗಿಸಿ ಮನುಷ್ಯ ಜನ್ಮದ ನಿಜ ಸಾರ್ಥಕತೆಯನ್ನು ಸಾಧಿಸಲು ಮುಂದಾಗಬೇಕು ಎಂದು…

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ…

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮಳೆಗಾಲದಲ್ಲಿ ತನ್ನ ಬಾಯಿಯಿಂದ ಸುರಿಸುವ ಲೋಳೆಯ ಮೇಲೆ ತೆವಳಿಕೊಂಡು ಸಾಗುವ…

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಸಮಯ ನೋಡಲು ಸಮಯವಿಲ್ಲ. ಯಾವುದಕ್ಕೂ ಪುರುಸೊತ್ತಿಲ್ಲ. ದಿನದ ೨೪ ಗಂಟೆ ಸಾಲುತ್ತಿಲ್ಲ. ಕುಟುಂಬ, ಮನರಂಜನೆ,ವಿಶ್ರಾಂತಿ, ನೆಮ್ಮದಿಯಂತೂ…

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ…

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿದ ಡಿಸಿಎಂ ಡಿಕೆ.ಶಿವಕುಮಾರ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಹುಲ್ಲೂರು ಗ್ರಾಮದ ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯಿಂದ ಕೊಡಮಾಡುವ ಚನ್ನಬಸವ ಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ತಾಲೂಕಿನ ಸಂಯುಕ್ತ ಕರ್ನಾಟಕ ಹಾಗೂ…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕೆಟ್ಟ ಗುಣಗಳನ್ನು ಬಿಟ್ಟು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಮನುಷ್ಯನ ಮನಸ್ಸನ್ನು ಪರಿವರ್ತಿಸುವ ಶಕ್ತಿ ನಾಟಕ ಕಲೆಯಲ್ಲಿ ಅಡಗಿದೆ ಎಂದು ಬ್ಲಾಕ್ ಕಾಂಗ್ರೆಸ್…