Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯ ಸರಕಾರಿ ನೌಕರ ಸಂಘದ, ರಾಜ್ಯ ಪ್ರಚಾರ ಮತ್ತು ಸಂಘಟನಾ ಸಮಿತಿ ಸದಸ್ಯರಾಗಿ ಶಿಕ್ಷಕ ರಮೇಶ್ ಮಂಜಣಿ ಅವರನ್ನು ನೇಮಕ ರಾಜ್ಯಧ್ಯಕ್ಷ ಸಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಸತತ ಪ್ರಯತ್ನ ಮಾಡಿದರೆ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಅಭಿದ್ ಗದ್ಯಾಳ ಹೇಳಿದರು.ಅವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಜಯಪುರ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಆಯ್ದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ವಿವಿಧ 52 ದತ್ತಿ ಪ್ರಶಸ್ತಿಗಾಗಿ ಬರಹಗಾರರಿಂದ 2023 ರಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಿತ್ತು. ಮಕ್ಕಳ ಸಾಹಿತ್ಯ ವಿಭಾಗದಲ್ಲಿ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಶಿಕ್ಷಣ ರಂಗದ ಇಬ್ಬರೂ ಅಮೋಘ ರತ್ನಗಳು ನಮ್ಮಿಂದ ಕಳಚಿದ ಪ್ರಯುಕ್ತ ಶಿಕ್ಷಣ ಪ್ರೇಮಿಗಳು , ಶ್ರೀ ವಿಶ್ವೇಶ್ವರ ದೇವಸ್ಥಾನ ಸಮಿತಿಯ ಮಾಜಿ…
ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಆರ್ ಚೌಧರಿ ಆರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರುಗಳನ್ನು ನಿರ್ಮಿಸುವ ಅವೈಜ್ಞಾನಿಕ…
ರಚನೆ- ಗುಜ್ಜರ್ಹಿರಿಯ ಪತ್ರಕರ್ತರುದಾವಣಗೆರೆ ಉದಯರಶ್ಮಿ ದಿನಪತ್ರಿಕೆ ಬಗೆದಷ್ಟುಕೌತುಕದ ಆವಿಷ್ಕಾರಜಲ ಸಂಗಮದಜಲಧಾರಪುಳಕಿತಗೊಂಡವರಜೀವನದ ಪ್ರವರ ತ್ರಿವೇಣಿ ಸಂಗಮದತಿರುಳರಿತ ನಾಗಾಘೋರಿಗಳಸಂಗಮಸಾಧು ಸಂತರಸಮಾಗಮಭಕ್ತ ಸಾಗರದಸರಿಗಮ ನಲಿದರುನರ್ತಿಸಿ ಮೆರೆದರುಕಳಚಿ ಕರ್ಮವಧರಿಸಿದರು ಧರ್ಮದಧೋತರವಅಭಿವಂದಿಸಿದರುಗಂಗೆ ಯಮುನೆ ಸರಸ್ವತಿಯರಿಗೆ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಶ್ರೀಕೃಷ್ಣನ ಪರಮಭಕ್ತನಾಗಿದ್ದ ಋಷಿಯೊಬ್ಬ ನದಿಯ ತೀರದಲ್ಲಿ ವಾಸವಾಗಿದ್ದನು. ಸುಮಾರು ವರ್ಷಗಳಿಂದ ನೀರಿನ ಮೇಲೆ ನಡೆಯುವ ಸಾಧನೆಯಲ್ಲಿ ತೊಡಗಿದ್ದನು.…
ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಗಮನ ಸೆಳೆದ ದೇವಿಯರ ಬಡಿಗೆ ಆಟ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ಜಾತ್ರೆಯು ಶುಕ್ರವಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾತೃಭಾಷೆ ಕಲಿಯುವ ಮೊದಲ ಭಾಷೆ. ಅದು ಪ್ರತಿಯೊಂದು ಸಂಸ್ಕೃತಿಯ ಮತ್ತು ಆತ್ಮವಿಶ್ವಾಸದ ಪ್ರತೀಕ. ಅದು ನಮ್ಮ ಕನಸನ್ನು ಅರಳಿಸುವ ಹೃದಯದ ಭಾಷೆಯಾಗಿದೆ. ಮಾತೃಭಾಷೆಯ…
