Subscribe to Updates
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಇಂಗಳಗಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ರವಿವಾರರಂದು ಗ್ರಾಮದ ಸರ್ಕಾರಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸ್ವಾತಂತ್ರ‍್ಯ ಹೋರಾಟಗಾರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಶಿಕ್ಷಣ ಸಂಯೋಜಕ ಎ.ಸಿ.ಹುಣಸಗಿ ಹೇಳಿದರು.ಪಟ್ಟಣದ ವಿಜಯಪುರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಮಿರಗಿ ಗ್ರಾ.ಪಂ ಗೆ ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಬೀಗ ಹಾಕಿ ಪ್ರತಿಭಟನೆ ಮಾಡಿದರು.ತಾಲೂಕಿನ ಗೋಳಸಾರ ಗ್ರಾಮ ಮಿರಗಿ ಗ್ರಾ.ಪಂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕು ನಿವೃತ್ತ ನೌಕರರ ಸಂಘದ ಯಾವದೇ ಸದಸ್ಯ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದಿಷ್ಟು ಧನ ಸಹಾಯ ನೀಡುವ ಬಗ್ಗೆ ಸೋಮವಾರ ನಡೆದ ಸಂಘದ…
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಆಕ್ರೋಶ | ಅಧಿಕಾರಿಗಳ ನಿರ್ಲಕ್ಷ್ಯ | ಸಾರ್ವಜನಿಕರ ಹಿಡಿಶಾಪ ಉದಯರಶ್ಮಿ ದಿನಪತ್ರಿಕೆ ವರದಿ: ಶಂಕರ್ ಎಸ್ ಜೆಇಂಡಿ: ಮಹಾರಾಷ್ಟ್ರ ಮತ್ತು ಕರ್ನಾಟಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಸರ್ಕಾರಿ ನರ್ಸಿಂಗ ಕಾಲೇಜ ಹಾಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಜಿಲ್ಲಾ ಪಂಚಾಯತಿ ವಿಜಯಪುರ ಹಾಗೂ ಗ್ರಾಮ ಪಂಚಾಯತ ಸಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಕಣಮುಚನಾಳದ ಸರ್ಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಗಣಿತ, ಶಿಕ್ಷಣಶಾಸ್ತç, ಲಾಜಿಕ್ ಹಾಗೂ ವ್ಯವಹಾರ ಅಧ್ಯಯನ ಪರೀಕ್ಷೆಗೆ ೨೫೪೯೭ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.…
