ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಕಮರಿಮಠದ ಶರಣಭಸವೇಶ್ವರ ಹಾಗೂ ಸಿದ್ಧಲಿಂಗೇಶ್ವರ ಮಹಾರಾಜರ ರಥೋತ್ಸವ ಸೋಮವಾರ ಸಾಯಂಕಾಲ ಹಳಿಂಗಳಿಯ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು.ರಥವನ್ನು…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು,…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಜಲನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ ಐ.ಸಿ.ಎಸ್.ಇ ಸ್ಕೂಲ್…

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿಶ್ವಗುರು ಬಸವಣ್ಣವರು ಸಮಾಜಉದ್ಧಾರಕರು, ವಿಶ್ವಕ್ಕೆ ಸಮಾನತೆ ಸಾರಿದ ಮಹಾನುಭಾವರು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ತಹಸೀಲ್ದಾರ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಬಸವೇಶ್ವರರ…

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಪ್ರಸ್ತುತ ಬೇಸಿಗೆಯ ಬೀರು ಬಿಸಿಲಿನ ತಾಪಮಾನದಲ್ಲಿ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾ೯ಲಯದ ಆವರಣದಲ್ಲಿ ಕುಡಿಯುವ ನೀರಿನ ಸಮರ್ಪಕವಾದ ವ್ಯವಸ್ಥೆಗೆ ಬಿಇಒ ಅಶೋಕ ಬಸಣ್ಣವರ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ವಿದ್ಯಾಭ್ಯಾಸದ ಜತೆಗೆ ಶೈಕ್ಷಣಿಕ ಬೆಳವಣಿಗೆ ಕಾಣಲು ಪಾಲಕ-ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಎಂದು ನಾಗಠಾಣ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನವು ಕೊಡಮಾಡುವ ಉತ್ತಮ ಪುಸ್ತಕ ಪ್ರಶಸ್ತಿಗೆ ಗಗೋಚ ಖ್ಯಾತಿಯ ಸಾಹಿತಿ ಗಣಪತಿ ಗೋ ಚಲವಾದಿ ಯವರ ಕಥಾಸಂಕಲನ “ಎದ್ಯಾಗಿನ ಬ್ಯಾನಿ”…

ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ…

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಈ ಪ್ರಪಂಚವೇ ಒಂದು ಅದ್ಭುತಗಳ ತವರೂರು ಈ ಭೂಮಿಯಲ್ಲಿ…