Subscribe to Updates
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿಜಯಪುರ, ಇಂಡಿ & ಬಸವನಬಾಗೇವಾಡಿ ತಾಲೂಕಿನ ೭೦೨ ಜನವಸತಿಗಳ ಹಾಗೂ ೫ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ (ಆಃಔಖಿ Sಛಿheme-I)…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಲ್ಮೇಶ್ವರ ದೇವಸ್ಥಾನಕ್ಕೆ ಮಹಾಶಿವರಾತ್ರಿ ನಿಮಿತ್ಯವಾಗಿ ಶಿವಯೋಗದ ನಂತರ ಭಕ್ತರು ಆಗಮಿಸಿ ನೈವಿಧ್ಯ ಅರ್ಪಿಸಿ ಕಾಶೀಲಿಂಗನ ದರ್ಶನ ಪಡೆದರು.ಪಟ್ಟಣದ ಆರಾಧ್ಯ ದೇವನೇನಿಸಿದ ಕಲ್ಮೇಶ್ವರನ ದೇವಸ್ಥಾನಕ್ಕೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಮಲ್ಲಿಕಾರ್ಜುನಮಠ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ವಿದ್ಯುತ್ ಅವಘಡ ಉಂಟಾಗಿ ಸುಮಾರು ೧.೫೦ ಮೌಲ್ಯದ ಕಬ್ಬಿನ ಬೀಜ, ರೌದಿ, ಪೈಪ್‌ಗಳು ಬೆಂಕಿಗೆ ಆಹುತಿಯಾದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾಶಿವರಾತ್ರಿಯ ಉಪವಾಸ ಆಚರಣೆಯಿಂದ ನಕಾರಾತ್ಮಕ ಚಿಂತನೆ, ಶಕ್ತಿಗಳು ದೂರವಾಗುತ್ತವೆ ಎಂದು ಪ್ರವಚನಕಾರ ಅಮೃತಾನಂದಶ್ರೀಗಳು ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರಮಠದ ಆವರಣದಲ್ಲಿ ಬುಧವಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿಯ ಅಂಗವಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಬುಧವಾರ 770 ಅಮರ ಗಣಾಧೀಶ್ವರರ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಮೂಲಕ ಮಾದರಿ ಶಾಲೆಯನ್ನಾಗಿಸುವಲ್ಲಿ ಶಿಕ್ಷಕರ ಜೊತೆ ಜೊತೆಗೆ ಸಮುದಾಯದ ಸಹಭಾಗಿತ್ವ ಸಹಕಾರ ಅತ್ಯಗತ್ಯ ಎಂದು ಮಾಜಿ ಜಿಪಂ…
ರಚನೆ- ಅಕ್ಷತಾ ಅಡೂರ್(’ಕಥಾ ಅರಮನೆ ’ ಬರಹಗಾರರು) ಉದಯರಶ್ಮಿ ದಿನಪತ್ರಿಕೆ ನಿನ್ನ ನೋಡಿದೊಡನೆ ನೀ ನನ್ನ ಸೆಳೆಯಲುಹೃದಯ ಮೀಟಿತು ಪ್ರೇಮ ಸವಿಗಾನನೀ ಸನಿಹಕೆ ಬರಲು ಮನದಲಿ ಸಡಗರಅಭಿಲಾಷೆಯ…
ಲೇಖನಮೀನಾ ಸದಾನಂದ್.(’ಕಥಾ ಅರಮನೆ’ ಬರಹಗಾರರು) ಉದಯರಶ್ಮಿ ದಿನಪತ್ರಿಕೆ ಪೌರ್ಣಮಿ ಬಹು ರಾಷ್ಟ್ರೀಯ ಕಂಪನಿಯಲ್ಲಿ ಮ್ಯಾನೇಜರ್. ಡಬ್ಬಲ್ ಡಿಗ್ರಿ ಮಾಡಿದ್ದಾಳೆ. ಅವಳು ಕಟ್ಟಾ ಕನ್ನಡಾಭಿಮಾನಿ. ಕನ್ನಡ ಮಾಧ್ಯಮದಲ್ಲೇ ಎಸ್.ಎಸ್.ಎಲ್.ಸಿ…
ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಆರೋಗ್ಯ ಎಂದರೆ ಒಬ್ಬ ವ್ಯಕ್ತಿಯ ದೇಹ, ಮನಸ್ಸು ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆಶ್ರಮ ರಸ್ತೆ ಬಳಿಯ ರಾಮಕೃಷ್ಣ ನಗರದಲ್ಲಿ ಫೆ.೨೬ ಬುಧವಾರ ಸಂಜೆ ೭ ಗಂಟೆಗೆ ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆರಾಮಕೃಷ್ಣ…
