ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಶಿಕ್ಷಣ ರಂಗದ ಇಬ್ಬರೂ ಅಮೋಘ ರತ್ನಗಳು ನಮ್ಮಿಂದ ಕಳಚಿದ ಪ್ರಯುಕ್ತ ಶಿಕ್ಷಣ ಪ್ರೇಮಿಗಳು , ಶ್ರೀ ವಿಶ್ವೇಶ್ವರ ದೇವಸ್ಥಾನ ಸಮಿತಿಯ ಮಾಜಿ…

ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಆರ್ ಚೌಧರಿ ಆರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರುಗಳನ್ನು ನಿರ್ಮಿಸುವ ಅವೈಜ್ಞಾನಿಕ…

ರಚನೆ- ಗುಜ್ಜರ್ಹಿರಿಯ ಪತ್ರಕರ್ತರುದಾವಣಗೆರೆ ಉದಯರಶ್ಮಿ ದಿನಪತ್ರಿಕೆ ಬಗೆದಷ್ಟುಕೌತುಕದ ಆವಿಷ್ಕಾರಜಲ ಸಂಗಮದಜಲಧಾರಪುಳಕಿತಗೊಂಡವರಜೀವನದ ಪ್ರವರ ತ್ರಿವೇಣಿ ಸಂಗಮದತಿರುಳರಿತ ನಾಗಾಘೋರಿಗಳಸಂಗಮಸಾಧು ಸಂತರಸಮಾಗಮಭಕ್ತ ಸಾಗರದಸರಿಗಮ ನಲಿದರುನರ್ತಿಸಿ ಮೆರೆದರುಕಳಚಿ ಕರ್ಮವಧರಿಸಿದರು ಧರ್ಮದಧೋತರವಅಭಿವಂದಿಸಿದರುಗಂಗೆ ಯಮುನೆ ಸರಸ್ವತಿಯರಿಗೆ…

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಶ್ರೀಕೃಷ್ಣನ ಪರಮಭಕ್ತನಾಗಿದ್ದ ಋಷಿಯೊಬ್ಬ ನದಿಯ ತೀರದಲ್ಲಿ ವಾಸವಾಗಿದ್ದನು. ಸುಮಾರು ವರ್ಷಗಳಿಂದ ನೀರಿನ ಮೇಲೆ ನಡೆಯುವ ಸಾಧನೆಯಲ್ಲಿ ತೊಡಗಿದ್ದನು.…

ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಗಮನ ಸೆಳೆದ ದೇವಿಯರ ಬಡಿಗೆ ಆಟ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ಜಾತ್ರೆಯು ಶುಕ್ರವಾರ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾತೃಭಾಷೆ ಕಲಿಯುವ ಮೊದಲ ಭಾಷೆ. ಅದು ಪ್ರತಿಯೊಂದು ಸಂಸ್ಕೃತಿಯ ಮತ್ತು ಆತ್ಮವಿಶ್ವಾಸದ ಪ್ರತೀಕ. ಅದು ನಮ್ಮ ಕನಸನ್ನು ಅರಳಿಸುವ ಹೃದಯದ ಭಾಷೆಯಾಗಿದೆ. ಮಾತೃಭಾಷೆಯ…

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತ್ರಿಪದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಜನ ಸಾಮಾನ್ಯರನ್ನು ಎಚ್ಚರಿಸಿದ ಸರ್ವಜ್ಞ ಕವಿಯ ಅದರ್ಶಗಳು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜ್ಞಾನ ಭಾರತಿ…

ಬರಗಾಲದಿಂದ ತತ್ತರಿಸಿರುವ ರೈತರ ಜೀವನದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟ | ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ರೈತರಿಗೆ ಗುಣಮಟ್ಟದ ಹಾಗೂ ಸಮರ್ಪಕ ವಿದ್ಯುತ್ ಪೂರೈಸುವುದು ಹಾಗೂ…

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಕೇವಲ ಪಠ್ಯ ಪುಸ್ತಕಗಳು ಮಾಡಲಾರವು. ಅದರೊಟ್ಟಿಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಇದ್ದಾಗ ಮಾತ್ರ ಯಶಸ್ಸಿನ ಜೀವನದತ್ತ ಸಾಗಲು…

ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನೆ ಮತ್ತು ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪ್ರೇರಣೆಯಾಗುವಂತೆ ಆತ್ಮ ವಿಶ್ವಾಸ, ಆತ್ಮಸ್ಥೈರ್ಯ ಮೂಡಿಸುವ…