Subscribe to Updates
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸುತ್ತಲೂ ಕಂಪೌಂಡ ನಿರ್ಮಿಸಲು ಕಾಲೇಜಿಗೆ ಶೀಘ್ರದಲ್ಲಯೇ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸುವೆ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಅಧ್ಯಕ್ಷ ಅಶೋಕ ಮನಗೂಳಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಪದಗ್ರಹಣ ಮಾಡಿದರು.ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ನಡೆದ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪುರ್ನವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣವು ತಾಲೂಕು ಕೇಂದ್ರವಾಗಿರುವದರಿಂದ ಪಟ್ಟಣಕ್ಕೆ ಇನ್ನೂ ಬರಬೇಕಾದ ತಾಲೂಕು ಕಛೇರಿಗಳನ್ನು ಮಂಜೂರಿ ಮಾಡಿಸಲು ಸಚಿವ ಕ್ಷೇತ್ರದ ಶಾಸಕರಾದ ಶಿವಾನಂದ…
ಕಪನಿಂಬರಗಿಯಲ್ಲಿ ಮಾನಸಿಕ ಆರೋಗ್ಯ ತಿಳುವಳಿಕೆ ಜಾಗೃತಿ ಜಾಥಾ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಮ್ಮ ಮನಸ್ಸನ್ನು ಶಾಂತಗೊಳಿಸಲು, ಒತ್ತಡವನ್ನು ಕಡಿಮೆ ಮಾಡಲು, ಉತ್ತಮ ಮಾನಸಿಕ ಯೋಗಕ್ಷೇಮಕ್ಕಾಗಿ ಭಾವನಾತ್ಮಕ ಅರಿವನ್ನು…
ನಿವರಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಆಚರಣೆಯಲ್ಲಿ ಬಿಇಓ ಸುಜಾತಾ ಹುನ್ನೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಿಗೆ ನಾವೀನ್ಯತೆ ಹಾಗೂ ಒಳಗೊಳ್ಳುವಿಕೆ ಭೋಧನೆಗೆ ಪ್ರೋತ್ಸಾಹ ನೀಡುವುದು.…
ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ,ಪಟ್ರಮೆ ಗ್ರಾಮ ಮತ್ತು ಅಂಚೆ,ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮನುಷ್ಯನ ದೇಹದಲ್ಲಿ ಹೃದಯವನ್ನು ಬಿಟ್ಟರೆ ಮೆದುಳು ಅತ್ಯಂತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನವಾಣಿ ಬೇರು ಕವಿವಾಣಿ ಹೂ. ಶಿಷ್ಯ ಸಾಹಿತ್ಯಕ್ಕೆ ಮೂಲ ಜನಪದ ಸಾಹಿತ್ಯ ಜನಪದ ಹಾಡು -ಕಥೆಗಳಲ್ಲಿ ಜೀವನಾನುಭವವಿದೆ. ಅನಕ್ಷರಸ್ಥರಿಂದ ರಚಿಸಲ್ಪಟ್ಟಿದ್ದರೂ ಅದು ಸಂಸ್ಕೃತಿಯ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಯಲಗೂರು ಯಲಗೂರೇಶ್ವರ ಕಾರ್ತಿಕೋತ್ಸವದ ಎರಡನೇ ದಿನ ವಿವಿಧ ಧಾಮರ್uಟಿಜeಜಿiಟಿeಜಕ, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.ಯಲಗೂರೇಶನ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ತೆರಳಿ…
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಮಾಜದ ಸ್ವಾಸ್ಥ್ಯ ಕಾಪಾಡಲು ಶಿಕ್ಷಣ ಮತ್ತು ಆರೋಗ್ಯ ಇವೆರಡು ಬಹಳ ಮುಖ್ಯ. ಅದರ ಜೊತೆಗೆ…
ಸಿಂದಗಿಯಲ್ಲಿ ಮಂದಾರ ಶಿಕ್ಷಣ ಸಂಸ್ಥೆಯ ಲಿಟಲ್ ವಿಂಗ್ಸ್ ಫೆಸ್ಟಿವಲ್ ಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಲಕರು ಚಿಕ್ಕಂದಿನಲ್ಲಿ ಮಕ್ಕಳಿಗೆ ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸುವುದರ ಜೊತೆಗೆ ಸನಾತನ…
