Browsing: BIJAPUR NEWS

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ಬಬಲೇಶ್ವರ ತಾಲೂಕಿನ ಸಾರವಾಡ, ಹಲಗಣಿ ಮತ್ತು ಕಂಬಾಗಿ ಗ್ರಾಮ ಪಂಚಾಯತಿಗಳಿಗೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ಅವರು ಫೆ.೧೬ ರಿಂದ ೧೮ರವರೆಗೆ ವಿಜಯಪುರ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ೧೩ ತಾಲೂಕುಗಳಲ್ಲಿ ಫೆ.೧೫ರಂದು ನಡೆಯಲಿರುವ ಕ್ರೆöÊಸ್ತ ಸಂಸ್ಥೆಗಳ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನೋಡಿಕೊಳ್ಳಲು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಫೆ.೧೫ರಂದು ಮಧ್ಯಾಹ್ನ ೪ಗಂಟೆಗೆ…

ಮಾರ್ಚ್ ೩೧ರವರೆಗೆ ನೋಂದಣಿಗೆ ಅವಕಾಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮಾಲ್ದಂಡಿ ಬಿಳಿಜೋಳ ಪ್ರತಿ ಕ್ವಿಂಟಲ್‌ಗೆ ರೂ.೩,೪೨೧ ಹಾಗೂ ಹೈಬ್ರಿಡ್ ಬಿಳಿಜೋಳ…

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವುದು, ಸರ್ಕಾರಿ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸಹಕಾರಿಯಾಗುವಂತೆ ನೂತನ ವಾಹನವನ್ನು ನೀಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಇತ್ತೀಚಿಗೆ ಜರುಗಿದ…

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪತ್ತಿನ ಸಹಕಾರಿ ಸಂಘಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಆಡಳಿತ ಮಂಡಳಿ ಸಹಕಾರ ಸಿಬ್ಬಂದಿ ವರ್ಗದವರ ಕರ್ತವ್ಯ ನಿಷ್ಠೆಯಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಉಸ್ಮಾನಸಾಬ ಪಟೇಲ…

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದೇವರ ದೇವತೆಗಳ ಜಾತ್ರೆ ಉತ್ಸವ ಮತ್ತು ಪ್ರತಿಷ್ಠಾಪನೆ ಕಾರ್ಯಕ್ರಮಗಳು ಸದೃಡ ಸಮಾಜದ ನಿರ್ಮಾಣ ಸಂಕೇತಗಳಾಗಿವೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ…