Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜ್ಞಾನ ವಸ್ತುಪ್ರದರ್ಶನಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ವೈಜ್ಞಾನಿಕ ಪರಿಕಲ್ಪನೆಗಳ ಪ್ರಾಯೋಗಿಕ ಅಪ್ಲಿಕೇಶನ್ ಕಲಿಕೆ ಮತ್ತು ಪ್ರಾಯೋಗಿಕ ಅನ್ವಯಕ್ಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ. ದಿ. ಡಾ. ಆರ್. ಸಿ. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ರವಿವಾರ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿದ್ಯಾರ್ಥಿಗಳಿಗೆ ಸೋಶಿಯಲ್ ಮಿಡಿಯಾ ದುಶ್ಚಟವಾಗಿ ಪರಿಣಮಿಸಿದೆ ಅದರಿಂದ ಮುಕ್ತರಾಗಬೇಕು ಎಂದರೆ ಮಕ್ಕಳನ್ನ ಮೋಬೈಲದಿಂದ ದೂರವಿಟ್ಟು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಿಜ್ಜರಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ನರೇಗಾ ದಿನಾಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದ ಗ್ರಾಪಂ ಸದಸ್ಯ ಸುಭಾಷಗೌಡ…
ಚಿರ್ಚಿನಕಲ್ಲ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಾ ಕಲೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಿಕ್ಷರಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ಶಾಲಾ…
ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ & ತಂಡದ ಸಾಹಸಕ್ಕೆ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಲೋಕಾಯುಕ್ತ ಡಿವಾಯ್‌ಎಸ್‌ಪಿ ಅಂತಾ ರಾಜ್ಯದ ತುಂಬೆಲ್ಲಾ ವಂಚಿಸುತ್ತಿದ್ದ ವಂಚಕನನ್ನು ಇಲ್ಲಿನ ಪಿಎಸ್‌ಐ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅನಧಿಕೃತ ಗೈರಾಗಿರುವ ಶಿಕ್ಷಕಿಯ ವೇತನ ಸೆಳೆದ ಗಂಭೀರ ಆರೋಪ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸದ್ದು ಮಾಡಿದೆ.ಕಚೇರಿ ವ್ಯಾಪ್ತಿಯ ತಾಳಿಕೋಟೆ ತಾಲೂಕಿನ ಬ.ಸಾಲವಾಡಗಿಯ…
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ…
ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ…
ಉದಯರಶ್ಮಿ ದಿನಪತ್ರಿಕೆ ಇಂಡಿ: 12 ನೇ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ…
