Subscribe to Updates
Get the latest creative news from FooBar about art, design and business.
Browsing: bjp
ಲೇಖನ- ಬಸವರಾಜ್ ಹೂಗಾರ್ನಿಕಟ ಪೂರ್ವ ಜಿಲ್ಲಾಧ್ಯಕ್ಷರುಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ಕೇರಳದ ಚುನಾವಣಾ ರಾಜಕೀಯದಲ್ಲಿ ಈ ಬಾರಿ ಒಂದು ಮಹತ್ವದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮನೆಗಳ ಇ-ಸ್ವತ್ತು (ಗಣಕೀಕೃತ ಉತಾರಿ)ಗಾಗಿ ಪಟ್ಟಣದ ಕೆಲವು ವಾರ್ಡ ನಿವಾಸಿಗಳು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ)ಪದಾಧಿಕಾರಿಗಳೊಂದಿಗೆ ಸೇರಿ ಪ್ರತಿಭಟನೆ ಕೈಗೊಂಡು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅತಿವೃಷ್ಠಿ, ಮಳೆ ಹಾನಿ, ಕೀಟ ಬಾಧೆ, ಗೊಬ್ಬರ ಬೆಲೆ ಹೆಚ್ಚಳ, ಕೂಲಿ ಕಾರ್ಮಿಕರ ಸಮಸ್ಯೆ ನಡುವೆ ಇಂಡಿ ತಾಲೂಕಿನ ರೈತರು ಕಬ್ಬು ಬೆಳೆದಿದ್ದು…
ಭಾವರಶ್ಮಿ ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ “ಗುರುರ್ ಬ್ರಹ್ಮ ಗುರುರ್ ವಿಷ್ಣು ಗುರುರ್ ದೇವೋ ಮಹೇಶ್ವರಃಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷೇತ್ರದಲ್ಲಿ ಏಕಲವ್ಯ ಶಾಲೆ ಸ್ಥಾಪಿಸುವ ಮೂಲಕ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿಯುತ ಶಿಕ್ಷಣ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ತಾಲ್ಲೂಕಿನ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರೋಗ್ಯಕರ ಮತ್ತು ಕಾಂತಿಯುತ ಚರ್ಮವನ್ನು ಪಡೆಯಲು ಜನರು ಪ್ರತಿದಿನ ಸೇವಿಸುವ ಆಹಾರ ಮತ್ತು ಪಾನೀಯಗಳು ಹೆಚ್ಚು ಪ್ರಭಾವವನ್ನು ಬೀರುತ್ತವೆ ಎಂದು ಸಾರಂಗಮಠದ ಉತ್ತರಾಧಿಕಾರಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹುಬ್ಬಳ್ಳಿಯ ಕೆ.ಎಲ್.ಇ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯದ ಅಡಿ ನಡೆಯುವ ೨೦೨೪-೨೫ನೆಯ ಸಾಲಿನ ಪರೀಕ್ಷೆಯಲ್ಲಿ ಎಮ್.ಟೆಕ್ ವಿಭಾಗದ ವಿದ್ಯಾರ್ಥಿ ಶಿವರಾಜ ಹಿರೇಮಠ ರಾಜ್ಯಕ್ಕೆ ಮೂರನೆಯ ರ‍್ಯಾಂಕ್…
“ಉದಯರಶ್ಮಿ” ಪತ್ರಿಕೆಯ ವರದಿ ಪರಿಣಾಮ ಎಚ್ಚೆತ್ತ ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿನ ಪರಿಸರದಲ್ಲಿ ಡೈಬ್ಯಾಕ್ ರೋಗಕ್ಕೆ ಒಣಗುತ್ತಿರುವ ನೂರಾರು ಬೇವಿನ ಮರಗಳಿಗೆ ಕಳೆದ ಎರಡು ದಿನಗಳಿಂದ…
