Browsing: public

ಆದ್ಯಾಳ ಸಹೋದರಿಗೆ ’ಅಮ್ಮನ ಮಡಿಲು’ ಟ್ರಸ್ಟಿನಿಂದ ಶೈಕ್ಷಣಿಕ ನೆರವಿನ ಭರವಸೆ ನೀಡಿದ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ಹುಬ್ಬಳ್ಳಿ: ಇಲ್ಲಿಯ 5 ವರ್ಷದ ಮಗು ಆದ್ಯಾಳ ಮೇಲೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ 2024-25 ಶೈಕ್ಣಣಿಕ ವರ್ಷದ ಮೊದಲನೇ ವರ್ಷದ ಜಿ.ಏನ್.ಎಂ ಮತ್ತು…

ಕ್ರೀಡಾಪಟು ಎಂ.ಡಿ.ಪೈಗಂಬರ್ ಗೌಂಡಿ ಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಚೆಕ್ ವಿತರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಏಷಿಯನ್ ಗೇಮ್ಸ್- 2026ಕ್ಕೆ ತಯಾರಿ ನಡೆಸುತ್ತಿರುವ ಬಡ ಪ್ರತಿಭಾವಂತ ಕ್ರೀಡಾಪಟುವಿಗೆ…

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಿಸರ್ಗದಲ್ಲಿ ದೇವರಿದ್ದಾನೆ. ಆದರೆ, ಗೋಚರಿಸುವುದಿಲ್ಲ. ಹಾಲಿನಲ್ಲಿ ತುಪ್ಪವಿದ್ದರೂ ಕಾಣುವುದಿಲ್ಲ. ಹಾಲಿಗೆ ಸಂಸ್ಕಾರ ಕೊಟ್ಟಾಗ ತುಪ್ಪವಾಗುವುದು. ಹಾಗೆಯೇ ಸಂಸ್ಕಾರವಂತರಾದರೆ ದೇವರನ್ನು ಅನುಭವಿಸಲು ಸಾಧ್ಯ ಎಂದು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದ ನಾಗರಿಕತೆ, ಸಂಸ್ಕೃತಿ, ಸಹಬಾಳ್ವೆ, ಧಾರ್ಮಿಕ, ಸಾಮಾಜಿಕ ವೈವಿಧ್ಯತೆಯ ಬೇರುಗಳನ್ನು ಭದ್ರ ಪಡಿಸಿಕೊಳ್ಳುವ ಜತೆಗೆ ಉದಾರೀಕರಣ, ಖಾಸಗೀಕರಣ, ಜಾಗತಿಕರಣದ ಸವಾಲುಗಳನ್ನು ಎದುರಿಸಿ, ಭಾರತೀಯರಾದ…

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪದವಿ ಕಾಲೇಜುಗಳ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ಕಡ್ಡಾಯ ಮಾನ್ಯತೆ ಪಡೆಯಬೇಕು ಎಂದ ಸುರಪುರ ಶ್ರೀ ಪ್ರಭು ಕಾಲೇಜಿನ ಪ್ರಾಂಶುಪಾಲ ಡಾ, ಎಂಡಿ ವಾರಿಸ್…

ದಾವಣಗೆರೆಯಲ್ಲಿ ಪುಟ್ಟರಾಜರ ಅಭಿಮಾನಿ ಭಕ್ತರ ೩ನೆಯ ಸಮಾವೇಶ ಉದಯರಶ್ಮಿ ದಿನಪತ್ರಿಕೆ ದಾವಣಗೆರೆ: ಡಾ. ಪಂಡಿತ ಪುಟ್ಟರಾಜ ಗವಾಯಿಗಳು ಕರ್ನಾಟಕ ಮಾತ್ರ ಸೀಮಿತವಾಗದೆ ತಮ್ಮ ಸಂಗೀತದ ಮೂಲಕ ಇಡೀ…

ಚಿಂತನೆ- ಡಾ.ಸಂಗಮೇಶ ಕಲಹಾಳಶರಣ ತತ್ವ ಚಿಂತಕರುಕೊಪ್ಪಳ ಉದಯರಶ್ಮಿ ದಿನಪತ್ರಿಕೆ ಅಭ್ಯಾಸವೆನ್ನ ವರ್ತಿಸಿತ್ತಯ್ಯಾ,ಭಕ್ತಿ ಸಾಧ್ಯವಾಗದು ನಾನೇವೆನಯ್ಯಾಅನು ನಿಮ್ಮ ಮನಂಬೊಗುವನ್ನಕ್ಕ,ನೀವೆನ್ನ ಮನಂಬೊಗುವನ್ನಕ್ಕಕಾಯಗುಣಂಗಳ ಕಳೆದವರಿಗೆಶರಣೆಂಬೆ ಕೂಡಲಸಂಗಮದೇವಾ.(ಬಸವಣ್ಣ, ಸಮಗ್ರ ವಚನ ಸಂಪುಟ :…

ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಮಿರ್ಜಿ ಅಣ್ಣಾರಾಯ ಎಂಬುದು ಹೊಸಗನ್ನಡ ಸಾಹಿತ್ಯದಲ್ಲಿ ಚಿರಪರಿಚಿತ ಹೆಸರು. ಅನುಭವಿ ಶಿಕ್ಷಕ, ಮಿತಭಾಷಿ, ಆದರ್ಶಜೀವಿ, ಸತತಾಭ್ಯಾಸಿ, ಸಾಹಿತ್ಯಕಾರ –…

ರಚನೆಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಐವತ್ತು ವರ್ಷದ ಹಿಂದೆಶಾಲೆ ಬಿಟ್ಟು ನಾನುಸಂಜೆ ಮನೆಗೆ ಬರುವಾಗಹಾವಾಡಿಗ ಪುಂಗಿ ಊದಿತಟ್ಟೆಯೊಡ್ಡಿ ಭಿಕ್ಷೆ ಬೇಡುತ್ತಿದ್ದುದುನನಗಿನ್ನೂ ನೆನಪಿದೆ ಬೆಳಿಗ್ಗೆ ಮನೆ ಮುಂದೆದುರುಗ ಮುರುಗಿ…