Browsing: udayarashminews.com

ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್) ಬಿ.ಎಲ್.ಎಗಳ ವಿಶೇಷ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಧಾನಿ ಮೋದಿಯವರ ೧೨ ವರ್ಷಗಳ ಸಾಧನೆಯನ್ನು ಜನಸಾಮಾನ್ಯರಿಗೆ ತಿಳಿಸುವುದರ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂವಿಧಾನ ನೀಡಿರುವ ಹಕ್ಕು ಮತ್ತು ಸೌಲಭ್ಯಗಳನ್ನು ಒದಗಿಸಲು ಇಲಾಖೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಪಿಎಸ್‌ಐ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಕ್ಷಯ ರೋಗ ನಿಯಂತ್ರಿಸಬಹುದು ಎಂದು ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿಗಳಾದ ಡಾ.ತೈಸಿನ್ ಶಿವಣಗಿ ಹೇಳಿದರು.ತಾಲೂಕಿನ…

ಉದಯರಶ್ಮಿ ದಿನಪತ್ರಿಕೆ ಅಕ್ಕನ ಅರಿವು,ವಚನ ಅಧ್ಯಯನ ವೇದಿಕೆ ಪುಣೆಯ ಸದಸ್ಯರು ಸಾಹಿತಿ ವಾಗ್ಮಿಸಹಶಿಕ್ಷಕಿಯರು ಡಾ.ಕು.ಅನಿತಾ ಫಕೀರಪ್ಪಾ ಕಾರಾಜನಗಿ. ಜಿ.ಪ.ಪ್ರಾ.ಕನ್ನಡ ಶಾಲೆ ಮುಚ್ಚಂಡಿ ವಸ್ತಿ ಸೋನ್ಯಾಳ ತಾ- ಜತ್ತ;…

ಚಿಕ್ಕಪಡಸಲಗಿಯಲ್ಲಿ ಭಾರಿ ಗಾಳಿ-ಮಳೆ ಅವಾಂತರ | ಜನಜೀವನ ಅಸ್ತವ್ಯಸ್ತ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರವಿವಾರ ಸಂಜೆ ಸುರಿದ ಭಾರಿ…

ಉದಯರಶ್ಮಿ ದಿನಪತ್ರಿಕೆ ​ಬೆಂಗಳೂರು: ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (ಏಂAಒS-ಏಚಿಡಿಟಿಚಿಣಚಿಞಚಿ ಂಜvಚಿಟಿಛಿeಜ ಂಣಣeಟಿಜಚಿಟಿಛಿe ಒಚಿಟಿಚಿgemeಟಿಣ Sಥಿsಣem) ಎಂಬ…

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಗ್ರಾಮಸ್ಥರ ಬಹು ದಿನಗಳ ಬೇಡಿಕೆಯಾಗಿದ್ದ ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ (ಸಂಚಾರ ) ಸೇವೆ ಇಂದು ಆರಂಭವಾಗಿದೆ.ವರುಷದ ಹಿಂದೆ ಸಾರಿಗೆಇಲಾಖೆಯ…

ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಜಿಲ್ಲೆಯಲ್ಲಿ ಮುಂಬರುವ ಜೂನ್ ೨೭-ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಹಾಗೂ…

ಶಾಲೆಗೊಂದು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಆರ್ ನಡುಗಡ್ಡಿ ಸಲಹೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನುಷ್ಯ ನಿಸರ್ಗ ನಾಶ ಮಾಡುತ್ತಿದ್ದಾನೆ…

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿಯ ಚಂದ್ರಮ್ಮ ದೇವಸ್ಥಾನದ ಬಳಿ ಕೃಷ್ಣಾ ನದಿಯ ತೀರದಲ್ಲಿ ತಾಳಿಕೋಟೆ, ಹುಲ್ಲೂರು ತಾಂಡಾದ ೧೬ ಜನ ಯುವಕರು ಸೇರಿ ೫ ಗಂಟೆಗಳ ಶ್ರಮದಾನ…