Subscribe to Updates
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜೀವನ ಹಣೆಬರಹದ ಮೇಲೆ ನಿಲ್ಲದೇ ಅದು ನಮ್ಮ ಹಣೆಬೆವರಿನ ಮೇಲೆ ನಿಂತಿದೆ. ಸಾಧನೆಯನ್ನು ಯಾರೂ ಬೇಕಾದರೂ ಮಾಡಬಹುದು. ತಾವು ಮಾಡುವ ಕೆಲಸದ ಬಗ್ಗೆ…
– ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಮೇರಿ ಕ್ಯೂರಿ ಯುರೇನಿಯಂ ಅದಿರನ್ನು ಜಗತ್ತಿಗೆ ಪರಿಚಯಿಸಿದ ಪೋಲ್ಯಾoಡಿನ ಖ್ಯಾತ ಮಹಿಳಾ…
ರಚನೆ- ಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ನಿನ್ನ ಅರ್ಧ ಕನಸುನನ್ನ ಅರ್ಧ ಕನವರಿಕೆಕೂಡಿ ಕೊಂಡವುಸುಂದರ ನನಸುಸ್ನೇಹ ಪ್ರೀತಿ ಒಲವುಬೆಸುಗೆ ಹಾಕಿದ ಮನಸ್ಸುಅದೆಷ್ಟೋ ದೂರದ ದಾರಿಸವೆಸಿದ್ದು ಗೊತ್ತಾಗಲಿಲ್ಲನಿನಗೆ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಗುಲ್ಬರ್ಗದ ಕೊಳಗೇರಿಯಲ್ಲಿ ತರಕಾರಿ ಮಾರುತ್ತಿದ್ದ ಹೆಣ್ಣುಮಗಳನ್ನು ಆಕೆಯ ಗಂಡನೇ ಆ ದಿನ ರಾತ್ರಿ ಆಕೆಯ ಕೊರಳಿನ…
ದೆಹಲಿ ಚುನಾವಣೆ ಪಲಿತಾಂಶ | ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ | ಅರವಿಂದ್ ಕೇಜ್ರಿವಾಲ್ ಗೆ ಸೋಲಿನ ಆಘಾತ ನವದೆಹಲಿ: ರಾಷ್ಟ್ರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿಗಳ ಪ್ರಗತಿ ಹಾಗೂ ಸರ್ವಾಂಗೀಣ ಪ್ರಗತಿಗಾಗಿ ಅವರಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸಬೇಕು ಎಂದು ಜಮಖಂಡಿಯ ಬಿಎಲ್‌ಡಿಇ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ, ನಿವೃತ್ತ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ್ಲಲಿ ಬಿಜೆಪಿ ಅಭೂತಪೂರ್ವ…
ಸಿಂದಗಿಯಲ್ಲಿ ಅರ್ಧಕ್ಕೆ ನಿಂತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ವರದಿ: ರಶ್ಮಿ ನೂಲಾನವರಸಿಂದಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ತಾಲ್ಲೂಕಿನಲ್ಲಿ ಪ್ರಾರಂಭಗೊಳ್ಳಲು ಇನ್ನೂ ಮುಹೂರ್ತ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿವಿಧ ಇಲಾಖೆಗಳಿಂದ ಮಾಡಿದ ಕಾಮಗಾರಿಗೆ ಮೂರು ತಿಂಗಳಾದರೂ ಹಣ ಸಂದಾಯವಾಗಿಲ್ಲ. ಒಂದು ತಿಂಗಳ ಗಡುವು ನೀಡುತ್ತೇವೆ ಸ್ಪಂದಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಅಧ್ಯಯನ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬದಲಾಗಿ ಅವಕಾಶ ಮತ್ತು ಅವಶ್ಯಕತೆ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬೆಳೆಯುತ್ತಿದೆ ಎಂದು ಪ್ರಾಚಾರ್ಯ ಪ್ರಭುಗೌಡ ಪಾಟೀಲ ಹೇಳಿದರು.ತಾಲ್ಲೂಕಿನ…
