Subscribe to Updates
Get the latest creative news from FooBar about art, design and business.
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ…
ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ…
ಉದಯರಶ್ಮಿ ದಿನಪತ್ರಿಕೆ ಇಂಡಿ: 12 ನೇ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದಲ್ಲಿ ಅವ್ಯಾಹತವಾಗಿ ಜರುಗುತ್ತಿರುವ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಹಂಚಲಿ ಗ್ರಾಮದ ವೃದ್ಧರು ಪ್ರಭಾರಿ ಸಿಪಿಐ ಪರಶುರಾಮ ಮನಗೂಳಿ ಅವರಿಗೆ ಮನವಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾಚಿದೇವನ ಜನ್ಮಭೂಮಿಯಲ್ಲಿ ಜನಿಸಿದ ನಾವೆಲ್ಲ ಮಾಚಿದೇವ, ಬಸವಣ್ಣ ಸೇರಿದಂತೆ ಎಲ್ಲ ಶರಣರ ಕಾಯಕ ತತ್ವವನ್ನು ತನು, ಮನದಿಂದ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಹಶೀಲ್ದಾರ ಪ್ರಕಾಶ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಕೊಡ ಮಾಡುವ ರಾಜ್ಯ ಪುರಸ್ಕಾರಕ್ಕೆ ಸಿಂದಗಿ ಜಿ.ಪಿ.ಪೋರವಾಲ್ ಕಲಾ,…
ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಶಿಕ್ಷಣ ಪಡೆಯದೆಇರುವ ಅನೇಕ ಜನರು…
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸ್ವಾಗತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ೨೦೨೫ರಲ್ಲಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರದ ಇಂದಿನ ಬಜೆಟ್ ಸದೃಡ ಭಾರತದ ಬುನಾದಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಾ ಹೇಳಿದ್ದಾರೆ.ಕೇಂದ್ರ ಸರ್ಕಾರದ ಬಜೆಟ್ ಮಂಡನೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಕುರಿತು ಶನಿವಾರ…
