Browsing: udaya rashmi

ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿದ್ಯಾರ್ಥಿಗಳಿಗೆ ಸೋಶಿಯಲ್ ಮಿಡಿಯಾ ದುಶ್ಚಟವಾಗಿ ಪರಿಣಮಿಸಿದೆ ಅದರಿಂದ ಮುಕ್ತರಾಗಬೇಕು ಎಂದರೆ ಮಕ್ಕಳನ್ನ ಮೋಬೈಲದಿಂದ ದೂರವಿಟ್ಟು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು…

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಿಜ್ಜರಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ನರೇಗಾ ದಿನಾಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದ ಗ್ರಾಪಂ ಸದಸ್ಯ ಸುಭಾಷಗೌಡ…

ಚಿರ್ಚಿನಕಲ್ಲ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಾ ಕಲೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಿಕ್ಷರಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ಶಾಲಾ…

ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ & ತಂಡದ ಸಾಹಸಕ್ಕೆ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಲೋಕಾಯುಕ್ತ ಡಿವಾಯ್‌ಎಸ್‌ಪಿ ಅಂತಾ ರಾಜ್ಯದ ತುಂಬೆಲ್ಲಾ ವಂಚಿಸುತ್ತಿದ್ದ ವಂಚಕನನ್ನು ಇಲ್ಲಿನ ಪಿಎಸ್‌ಐ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅನಧಿಕೃತ ಗೈರಾಗಿರುವ ಶಿಕ್ಷಕಿಯ ವೇತನ ಸೆಳೆದ ಗಂಭೀರ ಆರೋಪ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸದ್ದು ಮಾಡಿದೆ.ಕಚೇರಿ ವ್ಯಾಪ್ತಿಯ ತಾಳಿಕೋಟೆ ತಾಲೂಕಿನ ಬ.ಸಾಲವಾಡಗಿಯ…

ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ…

ರಚನೆ- ಸುಧಾ ಪಾಟೀಲಬೆಳಗಾವಿ ಉದಯರಶ್ಮಿ ದಿನಪತ್ರಿಕೆ ನೆನಪಾದ ಬಸವಣ್ಣಅಡಿಗಡಿಗೆಅವರಿವರ ಆಚಾರವಿಚಾರಅಜ್ಞಾನದ ಪರಮಾವಧಿಕಂಡುಎತ್ತ ಸಾಗಿದೆ ಜನರಜೀವನ ಸಿದ್ಧಾಂತವೈಚಾರಿಕ ನಿಲುವುಎಂಬ ಕಳವಳವಹೊತ್ತು ನೆನಪಾದಬಸವಣ್ಣ ಅಡಿಗಡಿಗೆ ಕಂಡ ಕಂಡಲ್ಲಿ ಮುಳುಗುವವರದೇವರ ಹೆಸರಲ್ಲಿಉಪವಾಸ…

ಉದಯರಶ್ಮಿ ದಿನಪತ್ರಿಕೆ ಇಂಡಿ: 12 ನೇ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದಲ್ಲಿ ಅವ್ಯಾಹತವಾಗಿ ಜರುಗುತ್ತಿರುವ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಹಂಚಲಿ ಗ್ರಾಮದ ವೃದ್ಧರು ಪ್ರಭಾರಿ ಸಿಪಿಐ ಪರಶುರಾಮ ಮನಗೂಳಿ ಅವರಿಗೆ ಮನವಿ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾಚಿದೇವನ ಜನ್ಮಭೂಮಿಯಲ್ಲಿ ಜನಿಸಿದ ನಾವೆಲ್ಲ ಮಾಚಿದೇವ, ಬಸವಣ್ಣ ಸೇರಿದಂತೆ ಎಲ್ಲ ಶರಣರ ಕಾಯಕ ತತ್ವವನ್ನು ತನು, ಮನದಿಂದ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಹಶೀಲ್ದಾರ ಪ್ರಕಾಶ…