Subscribe to Updates
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಯಾಳವಾರ ಗ್ರಾಮದ ಶ್ರೀಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ನೂತನ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ಸುವರ್ಣ ಮಹೋತ್ಸವದ ಅಂಗವಾಗಿ…
ಮತ್ತಿಗೋಡು ಕ್ಯಾಂಪ್ ನಲ್ಲಿ ಮರದ ದಿಮ್ಮಿ ಸಾಗಿಸುವಾಗ ನಡೆದ ಘಟನೆ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಮೂಲಕ ಜಗತ್ಪ್ರಸಿದ್ಧವಾಗಿರುವ…
ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಪಟ್ಟಣದ ರಾಜವಾಡೆಯಲ್ಲಿರುವ ಪುರಾತನ ಭಾವಿಯಾದ ಭೀಮನಭಾವಿಯನ್ನು ಪುರಸಭೆ ವತಿಯಿಂದ ಶನಿವಾರರಂದು ಸ್ವಚ್ಚತಾ ಕಾರ್ಯವನ್ನು ಆರಂಬಿಸಲಾಯಿತು.ತಾಳಿಕೋಟೆ ಪಟ್ಟಣದಲ್ಲಿ ಇದೇ ದಿ.೧೭ ರಿಂದ ಪ್ರಾರಂಭಗೊಳ್ಳಲಿರುವ ಶ್ರೀ…
ಮೋರಟಗಿ ಗ್ರಾಮದಲ್ಲಿ ಖಾಕಿ ಕಾಯಕದ ಜತೆಗೆ ಕೃಷಿ | ವರ್ಷಕ್ಕೆ ರೂ.೬ ಲಕ್ಷಕಿಂತಲೂ ಅಧಿಕ ಲಾಭ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ದು ಕೆರಿಗೊಂಡಮೋರಟಗಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ…
ಲೇಖನ- ಡಾ. ಶಾಲಿನಿ ರಜನೀಶ್ಸರ್ಕಾರದ ಮುಖ್ಯ ಕಾರ್ಯದರ್ಶಿ ಉದಯರಶ್ಮಿ ದಿನಪತ್ರಿಕೆ ಜಲ ಸಂರಕ್ಷಣೆಪ್ರತಿ ಹನಿಯೂ ಅಮೂಲ್ಯ: ಪ್ರತಿಯೊಬ್ಬ ಜೀವಿಯ ಬದುಕಿಗೆ ನೀರು ಅತ್ಯಗತ್ಯ. ಭೂಮಿಯ ಶೇಕಡಾ ೭೦…
ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ ನಂತರದ ಬಾಲಕ ಮತ್ತು ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಪ್ತಪತಿ ಫೌಂಡೇಶನ್ ಮಂಗಳಸೂತ್ರ ಫೌಂಡೇಶನ್ ಹಾಗೂ ಶ್ರೀ ಶಿವಚಿದಂಬರ ಸೇವಾ ಸಮಿತಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಸಹಯೋಗದಲ್ಲಿ ಇದೇ ಜುಲೈ೧೧-೧೨ ರಂದು…
ಲೇಖನ- ಸಂತೋಷ್ ರಾವ್ ಪೆರ್ಮುಡಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಜೀವನದಲ್ಲಿ ತಾನು ಕೈಗೆತ್ತಿಕೊಂಡ ಯಾವುದೇ ವ್ಯವಹಾರ ವಹಿವಾಟುಗಳಲ್ಲಿ ಯಶಸ್ಸನ್ನು ಕಾಣದ ವ್ಯಕ್ತಿಯೊಬ್ಬ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವಿನ ಸೂರಿ‘ನವಿಲಿನ ಗರಿಯಂತೆ ಕಪ್ಪಗಿರುವ ದಟ್ಟವಾದ ಕೂದಲನ್ನು ಹೆಣೆದು, ಹೆಣೆದಿರುವ ಉದ್ದ ಜಡೆಗೆ ಮೈಸೂರು ಮಲ್ಲೆ ಮುಡಿವ…
