ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನೋತ್ಸವ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಕಣಾಚಾರ್ಯರು ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಇಡೀ ಕುಟುಂಬವನ್ನೇ ತ್ಯಾಗ ಮಾಡಿ ಶಿಲ್ಪ…

ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ತಾಲ್ಲೂಕಿನ ತಿಳಗೂಳ ಗ್ರಾಮದ ರೈತ ಶಂಕ್ರೆಪ್ಪ ಶಿವಲಿಂಗಪ್ಪ ಚೀಲದ ( 45) ಇವರು ಸಿಂದಗಿ ತಾಲ್ಲೂಕಿನ ಗೋಲಗೇರಿ ಗ್ರಾಮದಲ್ಲಿ ಹಾಲಿ ವಾಸವಿದ್ದ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜನೆವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು. ಸಾಹಿತಿಗಳು ಸಾಹಿತ್ಯಾಸಕ್ತರು ಸೂಕ್ತ ಸಲಹೆ ನೀಡಿ ಸಮ್ಮೇಳನದ…

ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶತಮಾನೋತ್ಸವ ಕಂಡ ಇಲ್ಲಿನ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ನೇತೃತ್ವದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಶ್ರೀ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವವು ಇದೇ ದಿ.…

ರಚನೆ- ವಿನಯ ಆದಿಶಿರಸಿ ಉದಯರಶ್ಮಿ ದಿನಪತ್ರಿಕೆ ಹರೆಯದ ಬದುಕೆಲ್ಲ ಚಂದಇರಲು ಅನುರಾಗ ಬಂಧಬೆಸೆದು ಭಾವದಾನುಬಂಧಒಲವಿನ‌ ನವರಾಗದಿಂದ ನವ್ಯ ಕನಸಿಗೆ ರೆಕ್ಕೆ ಮೂಡಿಹೃದಯ ಸುಸ್ವರದಿ ಹಾಡಿಸಪ್ತಪದಿಯಲಿ ಜೊತೆಗೂಡಿಮನದಿ ಸಪ್ತವರ್ಣ…

ಲೇಖನ- ಎಸ್ ಎಂ ಹೆಗಡೆಮುಖ್ಯ ಶಿಕ್ಷಕರುಸರ್ಕಾರಿ ಪ್ರೌಢ ಶಾಲೆಬಸಾಲೆ ಉದಯರಶ್ಮಿ ದಿನಪತ್ರಿಕೆ ವಿಕಾಸದ ಹಾದಿಯಲ್ಲಿ ಮಾನವ ಪ್ರಕೃತಿಯಿಂದ ಪಡೆದುಕೊಂಡ ಅದ್ಭುತವಾದ ವರಗಳೆಂದರೆ ಯೋಚನಾ ಶಕ್ತಿ ಮತ್ತು ಮಾತನಾಡೋ…

ಲೇಖನಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ತಾಂಬೂಲ ಹಂಚುವ ಕಾಯಕವನ್ನು ಹಡಪದ ರೇಚಣ್ಣ ಕೈಗೊಂಡಿದ್ದ. ಈತ ಕಲ್ಯಾಣಕ್ರಾಂತಿಯ ಸಂದರ್ಭದಲ್ಲಿ ಶರಣರ ದಂಡಿನೊಂದಿಗೆ ಉಳುವಿಯತ್ತ ಹೋಗಿದ್ದನೆಂದು ತಿಳಿಯುತ್ತದೆ. ಶಿವಭಕ್ತರ ಗುಣಲಕ್ಷಣ,…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಸ್ವಾಗತಕೊರುವ ‘ಆರಂಭ ೨೦೨೫’…

ಗುತ್ತಿಗೆದಾರ ಸಚಿನ್ ಪಾಂಚಲ್ ಆತ್ಮಹತ್ಯೆ ಪ್ರಕರಣ | ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ ಕಲಬುರಗಿ: ಬೀದರ್ ಮೂಲದ ಸಿವಿಲ್ ಗುತ್ತಿಗೆದಾರ ಸಚಿನ್…