Browsing: Udayarashmi today newspaper

ವಿಜಯಪುರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿ ಹೆಚ್ಚು ಜಿಲ್ಲೆಯಲ್ಲಿ ಉತ್ತಮವಾದ ಮಾಲ್ದಂಡಿ…

ರಚನೆ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಕನಸು ಕಾಣುರಾತ್ರಿ ಪೂರ್ತಿಇರುಳು ಕತ್ತಲೆಕಳೆವ ಶಶಿಗೆ ಹಕ್ಕಿ ಗೂಡಲಿಪ್ರಾಣಿ ಪೊದರಲಿನಿನ್ನ ಪ್ರೇಮಅವನ ಬಯಲಲಿ ಸ್ನೇಹ ಒಲವುಶಾಂತಿ ಪ್ರೀತಿಕರುಣೆ ದಯೆಅವನ ಆಸ್ತಿ…

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಓರ್ವ ಪುರುಷ ಒಳ್ಳೆಯ ಪತಿಯಾಗದ ಹೊರತು ಒಳ್ಳೆಯ ತಂದೆಯಾಗಲಾರ, ಕಾರಣ ಮಕ್ಕಳು ತಮ್ಮ ತಂದೆ ತನ್ನ…

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಕಮಲಾದೇವಿಯವರು 1903 ಏಪ್ರಿಲ್ ಮೂರರಂದು ಮಂಗಳೂರಿನಲ್ಲಿ ಜನಿಸಿದರು. ಇವರ ತಾಯಿ ಗಿರಿಜಾಬಾಯಿ,…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಸಾಹಿತ್ಯ ಆಸಕ್ತರನ್ನು ಒಂದು ಕಡೆ ಸೇರಿಸಿ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಈ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಸಂಗಮೇಶ್ವರ ನಗರದಲ್ಲಿರುವ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಫೆ೨೭ ರಂದು ಶ್ರದ್ಧಾ ಭಕ್ತಿಯಿಂದ, ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.ಅಂದು ಬೆಳಿಗ್ಗೆ ೬ಗಂಟೆಗೆ ಶ್ರೀ…

ಒಂಭತ್ತು ವಿವಿಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಎಬಿವಿಪಿ ಖಂಡನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಒಂಭತ್ತು ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಶುಶ್ರೋಷಾಧಿಕಾರಿಗಳ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಪ್ರೀಡಂ ಪಾರ್ಕನಲ್ಲಿ ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ವಿಜಯಪುರ ಜಿಲ್ಲಾ ಆರೋಗ್ಯ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ಪಟ್ಟಣದ ತಿಕೋಟಾ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ೬ನೇ ಬಾರಿಗೆ ಮಲ್ಲಿಕಾರ್ಜುನ ಸಿದ್ದಪ್ಪ ಜತ್ತಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.ಸಂಸ್ಥಾಪಕ ಅಧ್ಯಕ್ಷರಾದ ಇವರು…