Browsing: public news

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಮಹೊತ್ಸವ ಕಂಡ ಮುಳವಾಡದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘವೂ ಸ್ಥಾಪನೆಗೊಂಡು ಇಂದಿಗೆ ೬೨ ವರ್ಷಗಳಾದವು. ಸಂಘದಡಿಯಲ್ಲಿ ಪ್ರೌಢ ಶಾಲೆ, ಪ್ರಾಥಮಿಕ ಶಾಲೆ,…

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ನೀಡಲು ಸರಕಾರ ಪ್ರತಿಭಾಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದನ್ನು ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ…

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಪ್ರೋ ಕಬ್ಬಡ್ಡಿ ಲೀಗ್ ೧೧ರ ತಂಡಗಳಿಗೆ ಚಿಮ್ಮಡ ಗ್ರಾಮದಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.ಇಲ್ಲಿನ…

ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ…

ಉದಯರಶ್ಮಿ ದಿನಪತ್ರಿಕೆ ಇಂಡಿ: ಅನ್ನದಾತರ ಪಹಣಿಯಲ್ಲಿ ವಕ್ಸ್ ಆಸ್ತಿ ಎಂದು ಅಧಿಕಾರಿಗಳು ಮತ್ತು ಸರಕಾರ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಕೂಡಲೆ ಕೈಬಿಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡಲಾಗುವದು…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರಕೃತಿ ನಮ್ಮ ಬದುಕಿಗೆ ಬೇಕಾದ ಎಲ್ಲವನ್ನು ನೀಡಿದೆ. ಅದಕ್ಕಾಗಿಯೇ ನಾವು ದೇವರನ್ನು ವಿವಿಧ ರೂಪದಲ್ಲಿ ಆರಾಧಿಸುತ್ತಿದ್ದೇವೆ. ದೇವರು ಸರ್ವವ್ಯಾಪಿಯಾಗಿದ್ದಾನೆ. ಪ್ರತಿಯೊಬ್ಬರೂ ಏಕಾಗ್ರತೆಯಿಂದ ಧ್ಯಾನದಲ್ಲಿ…

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಶಾಲೆಯಿಂದ ಮರಳಿ ಮನೆಗೆ ಹೋಗುವಾಗ ತನಗೆ ಸಿಕ್ಕ ರೂ. 3100 ರೂಪಾಯಿಗಳನ್ನು ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಕೊರಮ್ಮದೇವಿ ತೋಟದ…

ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜನತೆಯ ಸಹಕಾರದಿಂದ ಅಭಿವೃದ್ಧಿ ವಂಚಿತವಾಗಿದ್ದ ವಿಜಯಪುರ ನಗರವನ್ನು ಪ್ರಸ್ತುತ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಇಲಾಖೆ ಯೋಜನೆಗಳಾದ ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹ ಧನ, ಬ್ಯಾಟರಿ…