Browsing: public news

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ…

ಉದಯರಶ್ಮಿ ದಿನಪತ್ರಿಕೆ – ಶಿವಕುಮಾರ್ ಉಪ್ಪಿನ(ಆಲಮೇಲ) ಈ ದಂಪತಿಗೆ ಬಸವಾದಿ ಶರಣರೆಂದರೆ ಪ್ರಾಣ. ಮಂಡ್ಯದಂತಹ ಒಕ್ಕಲಿಗರ ಬಿರು ನೆಲದಲ್ಲಿ ಬಸಣ್ಣನವರು ಬೆಳಗಿದ ಜ್ಯೋತಿಯನ್ನು ಹಚ್ಚಿ ಅದು ಆರದಂತೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕಲೆ, ಸಾಹಿತ್ಯ,…

ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಕಥಾ ವಿಭಾಗದಲಿ ಡಾ.ಲಕ್ಷ್ಮಣ ವಿ.ಎ ಅವರ ‘ಜಿರಿ…

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವು ರೋಗಿಗಳ ಸೇವೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ಇದನ್ನು ಬೇಗನೆ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ಡಯಾಲಿಸಿಸ್ ಕೇಂದ್ರವು ಬಡವರಿಗೆ ಅನುಕೂಲವಾಗಿದ್ದು,…

ಉದಯರಶ್ಮಿ ದಿನಪತ್ರಿಕೆ ಕಾಡಿನಲ್ಲಿಒಂಟಿ ಬದುಕುಹೊಟ್ಟೆಗಾಗಿಬಣ್ಣ ಬದಲಿಸುತ್ತಿತ್ತುನಿರುಪದ್ರವ ಜೀವಿಊಸರವಳ್ಳಿಶ್ರೀಗಂಧ ಕಳ್ಳರುಕಾಡಿಗೆ ಬೆಂಕಿಗಣಿ ಲೂಟಿಮರಳು ದಂದೆಹುಲಿ ಚರ್ಮ ಆನೆ ಕೊಂಬಿನಭರ್ಜರಿ ಮಾರಾಟಕೆರೆ ಹಳ್ಳ ನದಿ ಅತಿಕ್ರಮಣಲೋಕಾಯುಕ್ತದಿಂದಎಸ ಆಯ್ ಟಿ ಯಿಂದಕ್ಲೀನ್…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದ ಶಿರೋಳ ರಸ್ತೆಯಲ್ಲಿರುವ ಕೊಳಚೆ ಮಂಡಳಿಯವರು ನೀಡಿದ್ದರು ಎನ್ನಲಾದ ಜಾಗೆಯಲ್ಲಿನ ಶಡ್‌ಗಳನ್ನು ಪುರಸಭೆಯವರು ಶುಕ್ರವಾರ ತೆರವುಗೊಳಿಸಿದರು.ಕಳೆದ ಕೆಲವು ದಿನಗಳ ಹಿಂದೆ ಇಲ್ಲಿರುವ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ ನಡೆದಾಡುವ ದೇವರು ಸಿದ್ದೇಶ್ವರ ಅಪ್ಪನವರ ಹೆಸರನ್ನು ವಿಜಯಪುರ ರೇಲ್ವೆ ನಿಲ್ದಾಣಕ್ಕೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಭೂತ ಸೌಕರ್ಯ, ಶಿಕ್ಷಣ, ಗುಣಮಟ್ಟದ ವಿದ್ಯುತ್ ಪೂರೈಕೆ, ಕೈಗಾರಿಕೆಗೆ ಉತ್ತೇಜನಕ್ಕೆ ಒತ್ತು ನೀಡಲಾಗಿದೆ ಎಂದು ವಿಧಾನಪರಿಷತ್ ಶಾಸಕ…