ರಚನೆ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಎಲ್ಲವೂ ಇದೆಈ ನೆಲದರಾಷ್ಟ್ರದಲ್ಲಿಅಚ್ಚ ಹಸಿರು ಕಾಶ್ಮೀರಕಣಿವೆ ಕಾಡುಗಿರಿ ಬೆಟ್ಟಗಳಮಧ್ಯೆ ಹರಿವನದಿ ನೀರು ಇನ್ನೊಂದೆಡೆಗೆಮರ ಭೂಮಿಕುಡಿಯಲುನೀರಿಲ್ಲದ ಬಳಲಿಕೆಹಸಿವು ಬಡತನಕೆಲಸವಿಲ್ಲದ ಕೈಗಳುಸೋಮಾಲಿಯದಕ್ರೂರ ಚಿತ್ರಣ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕೃಷಿಕ ಸಮಾಜದ ಚುನಾವಣೆಯಲ್ಲಿ ವಿಜಯಪುರ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿ ಬಸವನಬಾಗೇವಾಡಿಯ…

ಉದಯರಶ್ಮಿ ದಿನಪತ್ರಿಕೆ ಇಂಡಿ: ಗೋಳಸಾರ ಮಠಕ್ಕೆ ಧನಕ್ಕಿಂತಲೂ ಧರ್ಮ ಮತ್ತು ದೇಶಾಭಿಮಾನ ಬೆಳೆಸುವ ಕಾರ್ಯ ಮುಖ್ಯವಾಗಿದೆ. ಸಾಮಾಜಿಕ, ಶೈಕ್ಷಣಿಕ ಸಾಂಸ್ಕೃತಿಕ ಕಾರ್ಯ ಮಾಡುವ ಮೂಲಕ ಗೋಳಸಾರ ಮಠದ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮತಕ್ಷೇತ್ರದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ತಾಲೂಕಿನ ಹಿಕ್ಕಣಗುತ್ತಿ ಗ್ರಾಮದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲಕ್ಕಾಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ನಿರ್ಮಿಸಲು…

ಉದಯರಶ್ಮಿ ದಿನಪತ್ರಿಕೆ ಇಂಡಿ: ಜಂತುಹುಳು ಮಾತ್ರೆ ನುಂಗಿದ ಕೆಲವೇ ಕ್ಷ ಣಗಳಲ್ಲಿ 6 ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಹಿರೇಬೇವನೂರ ವಿಶ್ವ ಭಾರತಿ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜ೧೮ ಶನಿವಾರದಂದು ಹಾಲುಮತ ಸಮುದಾಯದ ಕುಂದು ಕೊರತೆ ಆಲಿಸಲು ಹಾಗೂ ವೈಯಕ್ತಿಕ ವಿಚಾರ ತಮ್ಮೊಂದಿಗೆ ಹಂಚಿಕೂಳ್ಳಲು ಸಾಯಂಕಾಲ ೫ಘಂಟೆಗೆ ಪಟ್ಟಣದ ಚನ್ನಮ್ಮ ಸರ್ಕಲ್…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ.ಜಾತಿ/ಪ.ಪಂಗಡದವರಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆ/ ಗಿರಿಜನ ಉಪ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಚುನಾವಣಾ ಆಯೋಗವು ಚುನಾವಣೆ ಕುರಿತ “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯವನ್ನು ಜ.೨೫ರಂದು ತಮ್ಮ ತಮ್ಮ ಕಚೇರಿಯ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು…