Subscribe to Updates
Get the latest creative news from FooBar about art, design and business.
Browsing: udayarashminews.com
ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ…
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ಎಲ್ಲ ವೃಂದಗಳ ಸಂಘಗಳು ಶಾಸಕ ಯಶವಂತರಾಯಗೌಡ ಪಾಟೀಲರಿಗೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ೨೦೨೬-೨೭ನೇ ಸಾಲಿನ ಆಯವ್ಯಯ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ಚರ್ಚೆ ಜರುಗುವುದರ ಮೂಲಕ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಜರುಗಿತು.ಪಟ್ಟಣದ ಪಂಚಾಯಿತಿ…
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ. ಕೆ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಸತಿ ನಿಲಯಗಳು ಮಕ್ಕಳ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ ಓದಿಗೆ ಪೂರಕವಾಗಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: TMG ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ, MPI ಪೇಮೆಂಟ್ ಮಣಿಪಾಲ , ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಶ್ರೀ ಕಾಯಕ ರತ್ನ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಮ್ಮ ಜಮಖಂಡಿಯ ಅನೇಕ ಪ್ರತಿಭೆಗಳು ಇಂದು ರಾಜ್ಯಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿ ವಿರಾಜಮಾನರಾಗಿದ್ದಾರೆ, ಕ್ರಮಬದ್ಧವಾದ ಅಭ್ಯಾಸದಿಂದ ಇದು ಸಾಧ್ಯವಾಗಿದೆ ವಿದ್ಯಾರ್ಥಿಗಳಾದ ನೀವು ಕ್ರಮಬದ್ಧವಾದ ಅಧ್ಯಯನದಿಂದ…
೧೧ ಅಂಗನವಾಡಿ ಕೇಂದ್ರಗಳು ಸೇರಿ ಆಚರಿಸಿದ ಸಂಭ್ರಮದ ಬಾಲಮೇಳ | ಪ್ರತಿಭಾ ಪುರಸ್ಕಾರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಮಗುವಿಗೆ ಜನ್ಮ ಕೊಟ್ಟ ಒಬ್ಬ ತಾಯಿಯ ಜವಾಬ್ದಾರಿ ಎಷ್ಟಿರುತ್ತದೆಯೋ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವೆ..ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು…
ಲೇಖನ- ಅವಿನಾಶ ಸೆರೆಮನಉಪನ್ಯಾಸಕರುಬೈಲಹೊಂಗಲಬೆಳಗಾವಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕಷ್ಟಗಳ ಬೆಂಕಿಯಲ್ಲಿ ಬೆಂದು ಕಣ್ಣೀರಿನ ನದಿಯಲಿ ಮಿಂದು ಎಂದಿಗೂ ನೋವು ತೋರಿಸೊಕೊಳ್ಳದೆ ಒಳಗೊಳಗೆ ನುಂಗಿಮನೆತನದ ಪ್ರತಿ ಸದಸ್ಯರ ಕೊಂಕು,…
ಲೇಖನ- ಪ್ರಶಾಂತ ಕುಲಕರ್ಣಿ ಉಪನ್ಯಾಸಕರುಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯಸಿಂದಗಿಮೊ: 9845442237 ಉದಯರಶ್ಮಿ ದಿನಪತ್ರಿಕೆ ಮಾನವ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕುಟುಂಬ, ಸಮಾಜ, ಸಂಸ್ಕೃತಿ…
