Browsing: BIJAPUR NEWS

ರೈತರ ಜಮೀನು ವಕ್ಫ್ ಮಂಡಳಿ ಹೆಸರಿಗೆ ಅಕ್ರಮ ವರ್ಗಾವಣೆ ಪ್ರಕರಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ಕೃಷಿ ಭೂಮಿಯನ್ನು ರಾಜಕೀಯ ದುರುದ್ದೇಶದಿಂದ ಅಕ್ರಮವಾಗಿ ಕರ್ನಾಟಕ ವಕ್ಫ್ ಮಂಡಳಿಗೆ…

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ರೇವತಗಾಂವ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದುದ್ದರಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು, ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸುಟ್ಟು…

ವಿಜಯಪುರದಲ್ಲಿ ಇಂದು ೬ ನೇ ದಿನಕ್ಕೆ ಕಾಲಿರಿಸಿದ ಜಯ ಕರ್ನಾಟಕ ಸಂಘಟನೆ ಧರಣಿ ಸತ್ಯಾಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು…

ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯಥ್ಯಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್…

ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ | ಸಚಿವ ಎಚ್‌ಕೆ ಪಾಟೀಲ್ ಮಾಹಿತಿ ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಪ್ರಯಾಣಿಕರ ಅಹವಾಲು-ಕುಂದುಕೊರತೆಗಳನ್ನು ಆಲಿಸಲು ನವೆಂಬರ್ ೪ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್…

ದೌರ್ಜನ್ಯ ಪ್ರತಿಬಂಧ ಅಧಿನಿಯಮ-ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ವಿಚಾರಗೋಷ್ಠಿ- ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲು ನಮ್ಮ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿನ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಮಹೊತ್ಸವ ಕಂಡ ಮುಳವಾಡದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘವೂ ಸ್ಥಾಪನೆಗೊಂಡು ಇಂದಿಗೆ ೬೨ ವರ್ಷಗಳಾದವು. ಸಂಘದಡಿಯಲ್ಲಿ ಪ್ರೌಢ ಶಾಲೆ, ಪ್ರಾಥಮಿಕ ಶಾಲೆ,…

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ನೀಡಲು ಸರಕಾರ ಪ್ರತಿಭಾಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದನ್ನು ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ…