Browsing: public

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡೈರೆಕ್ಟರ್ ಜೇನರಲ್ ರಿಸೆಟಲ್ಮೆಂಟ್, ಮಾಜಿ ಸೈನಿಕರ ವೇಲ್ಪರ್ ಇಲಾಖೆ ವತಿಯಿಂದ ಮಾಜಿ ಸೈನಿಕರಿಗಾಗಿ ಗೋವಾದ ವಾಸ್ಕೋದಲ್ಲಿನ ಜಿಎನ್‌ಎ ಮೈದಾನದಲ್ಲಿ ಜ.೧೭ರಂದು “ಉದ್ಯೋಗ ಮೇಳ”…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ ವತಿಯಿಂದ ಇದೇ ಜನವರಿ ೧೪ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಜ.೧೯ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.೨೧ರಂದು ಅಂಬಿಗರ ಚೌಡಯ್ಯ ಜಯಂತಿ…

ಎಸ್.ಎಸ್.ಎಲ್.ಸಿ ಮಾರ್ಗದರ್ಶಿ ಸಾಹಿತ್ಯ ಪುಸ್ತಕ ವಿತರಣಾ ಸಮಾರಂಭ ಹಾಗೂ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಉದ್ಘಾಟಿಸಿದ ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ…

ಲೇಖನ- ಪ್ರೊ.ಶಾರದಾ ಪಾಟೀಲ (ಮೇಟಿ )ಬಾದಾಮಿನಿವೃತ್ತ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರು ಮತ್ತು ಪ್ರಜ್ಞೆ ಪರಿಸರ ಪ್ರೇಮಿಗಳು ಉದಯರಶ್ಮಿ ದಿನಪತ್ರಿಕೆ ಕಳ್ಳತನ ಮಾಡದಿರುವುದು, ಹಿಂಸಿಸದಿರುವುದು, ಸುಳ್ಳಾಡದಿರುವುದು. ಕೋಪಮಾಡಿಕೊಳ್ಳದಿರುವುದು, ಅನ್ಯರ ಬಗೆಗೆ…

ಲೇಖನ-ಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಗಂಗಾಂಬಿಕಾ ಐಕ್ಯಸ್ಥಳಬಸವಣ್ಣನವರ ಮೊದಲನೆಯ ಪತ್ನಿ ಗಂಗಾಂಬಿಕಾ. ಇವರು ಸಹೋದರಿ ನೀಲಮ್ಮನವರ ಮಗನಾದ ಬಾಲ ಸಂಗಯ್ಯನ ಜೊತೆ ಕಾದ್ರೊಳ್ಳಿಯ ಕಾಳಗವಾದ ನಂತರಮುಗುಟಖಾನ…

ಕನ್ನಡ ಮತ್ತು ಸಂಸ್ಕೃತಿ ಸಂಭ್ರಮ-೨೦೨೫ ಸಮಾರಂಭ | ಉಪನ್ಯಾಸ ಉದಯರಶ್ಮಿ ದಿನಪತ್ರಿಕೆ ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜೊತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ಜನೇವರಿ 9 ಮತ್ತು‌ 10 ರಂದು ನ್ಯಾಕ್ ತಂಡದ ಭೇಟಿ ನೀಡಲಿದೆ.ಇದೇ ವೇಳೆ ಕಾಲೇಜಿನ ಹಿರಿಯ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದಲ್ಲಿ ಅಧ್ಯಯನ ಪೀಠಗಳ ಸ್ಥಾಪನೆಗೆ ಅನುದಾನದ ಕೊರತೆ ಇದೆ ಎಂದು ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಹೇಳಿದರು.ಮಹಿಳಾ…

ಜಯ್ ನುಡಿ(ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆಕಳೆದ ದಿನವನ್ನು ಹಾಗೆ ಸುಮ್ಮನೇ ಕುಳಿತು ಮೆಲಕು ಹಾಕಿದರೆ ಬೇಸರವೆನಿಸುತ್ತದೆ. ಜೀವನದಲ್ಲಿ…