Browsing: udaya rashmi

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಂವಿಧಾನ ನಮಗೆ ಪ್ರಶ್ನಿಸುವ ಹಕ್ಕನ್ನು, ಸಮಾನತೆಯನ್ನು ನೀಡಿದೆ, ಅದರ ಆಶಯದಂತೆ ನಮ್ಮೆಲ್ಲರ ಜೀವನ ಸಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಧ್ವಜಾರೋಹಣ ನೆರವೇರಿಸಿ ೭೬ನೇ ಗಣರಾಜ್ಯೋತ್ಸವ ಆಚರಿಸಲಾಯಿತು.ಸಮೃದ್ಧಿ ಸಹಕಾರ ಸಂಘ :ಸ್ಥಳೀಯ ಸಮೃದ್ಧಿ ಸಹಕಾರ ಸಂಘದಲ್ಲಿ ಅಧ್ಯಕ್ಷೆ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತದ ಸಂವಿಧಾನ ಶ್ರೇಷ್ಠವಾಗಿದೆ. ಇದು ಎಲ್ಲ ಜಾತಿ, ಮತ, ಪಂಥಗಳ ಧರ್ಮಗ್ರಂಥವೇನಿಸಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಶಾಸಕರ ಮಾದರಿ…

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ .ಸಿ .ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭವ್ಯ ಭಾರತ, ಬಲಿಷ್ಠ ಭಾರತವನ್ನು ನಿರ್ಮಾಣ ಮತ್ತು ಮಹಾನ್ ದಾರ್ಶನಿಕರ…

ರಚನೆಮಾಣಿಕ ನೇಳಗಿತಾಳಮಡಗಿ ಉದಯರಶ್ಮಿ ದಿನಪತ್ರಿಕೆ ಹರಿಯಲಿ ಹರುಷದ ಹೊನಲು ನವ ವರುಷದಲಿಗೊಂದಲಗಳಿಗಿಂದು ಮನ ತೆರೆಯನೆಳೆಯಲಿತನು ಸಂತಸದ ಗೂಡಾಗಲಿ ಹೊಸ ಸಂವತ್ಸರದಲಿಬಂಧು ಬಾಂಧವರ ನಡುವೆ ಸಾಮರಸ್ಯ ಮೂಡಲಿ ಮನಮನಗಳಲಿ…

ಲೇಖನ✍️ ಅರ್ಚನಾ ಮಂಜುನಾಥ್ (ಅಚ್ಚು ) ಉದಯರಶ್ಮಿ ದಿನಪತ್ರಿಕೆ ” ಸಂಬಂಧಗಳಲ್ಲಿ ಹೊಂದಾಣಿಕೆ” ಈ ಸಾಲುಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲೂ ತನ್ನದೇ ಆದ ಪಾತ್ರವನ್ನು ನಿರ್ವಹಿಸುತ್ತದೆ. ಹೊಂದಾಣಿಕೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಭಿವೃದ್ಧಿಯಿಂದಾಗಿ ರೈತರ ಜಮೀನಿಗೆ ಭಾರಿ ಬೆಲೆ ಬಂದಿದ್ದು, ಅನ್ನದಾತರರು ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ…

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಧಾನ ಸತ್ರ ನ್ಯಾಯಾಧೀಶ ಶಿವಾಜಿ ನಲವಡೆ ಸಲಹೆ ಉದಯರಶ್ಮಿ ದಿನಪತ್ರಿಕೆ‌ ವಿಜಯಪುರ: ಪ್ರಥಮ ಬಾರಿಗೆ ಮತದಾನ ಮಾಡುವ ಯುವ ಜನತೆ ಆಮಿಷಕ್ಕೆ ಒಳಗಾಗದೇ…

ಬಬಲೇಶ್ವರ ಮತಕ್ಷೇತ್ರದಲ್ಲಿ ಪದವಿ ಕಾಲೇಜು ಪ್ರೌಢಶಾಲೆ ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸಿದ ಸಚಿವ ಡಾ.ಎಂ.ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಟೋಯೋಟಾ ಕಂಪನಿ ತನ್ನ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಾಷ್ಟ್ರೀಯ ಮತದಾರರ ದಿನ-೨೦೨೫ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.ನಗರದ ಸರ್ಕಾರಿ…