ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ದಿ ಆಲಮೇಲ ಅರ್ಬನ್ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಬಾನುವಾರ ಬ್ಯಾಂಕಿನ ಕೇಂದ್ರ ಕಛೆರಿಯಲ್ಲಿ ಜರುಗಿತು.ಒಟ್ಟು ೧೩ ಸ್ಥಾನ…

ನಾಳೆ ದೇವರಹಿಪ್ಪರಗಿ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಪಟ್ಟಣದ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2024-25ನೇ ಸಾಲಿನ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -I,…

ಸಿದ್ದೇಶ್ವರ ಶ್ರೀಗಳ ಹೆಸರಿನ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶದಲ್ಲಿ ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ ಕಾರ್ಯಕ್ರಮದಲ್ಲಿ ಬಾಲ್ಕಿ ಬಸವಲಿಂಗ ದೇವರು ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಸರ್ಗವನ್ನು ಪ್ರೀತಿಸುವವರು…

ಜನೇವರಿ ೦೩ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಇವರ ಜಯಂತಿ. ಅವರ ಸ್ಮರಣೆಗಾಗಿ ಈ ವಿಶೇಷ ಲೇಖನ ಲೇಖನ- ಕಬೂಲ್ ಕೊಕಟನೂರಶಿಕ್ಷಕರು, ದೇವರಹಿಪ್ಪರಗಿ, ವಿಜಯಪುರ ಜಿಲ್ಲೆ.ಮೊ: ೯೯೭೨೧೧೫೫೦೨…

ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ಕಾತಿ೯ಕೋತ್ಸವ | ಧರ್ಮ-ಸಂಸ್ಕ್ರತಿ ವಿಶೇಷ ಉಪನ್ಯಾಸ | ಹಾರಿಕಾಳ ನಿರ್ಗಳ ನುಡಿಗಳ ಝೇಂಕಾರಕ್ಕೆ ಜನ ಫಿದಾ! ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ನಿಭ೯ಯತ್ವ ಗುಣಸಂಧಾನ…

ರಚನೆ- ಜಿ.ಬಿ.ಸಾಲಕ್ಕಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಹಾರ ಹಾಕೋಳಿಲ್ಲಶಾಲತೊಡಲಿಲ್ಲಜಾಗಟೆ, ಪಲ್ಲಕ್ಕಿ ಮೊದಲೇ ಇಲ್ಲ ಹಾರ ಹಾಕೋಳಿಲ್ಲಶಾಲತೊಡಲಿಲ್ಲಜಾಗಟೆ, ಪಲ್ಲಕ್ಕಿ ಮೊದಲೇ ಇಲ್ಲಕಾವೀನೂ ಧರಿಸಲಿಲ್ಲಜೇಬಿಲ್ಲದ ಶ್ವೇತ ವಸ್ತ್ರಧಾರಿಜ್ಞಾನ ದಾಸೋಹವೇ ಬದುಕಿನ ಆಶೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧೇಶ್ವರ ಅಪ್ಪಗಳ ಗುರುನಮನ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಇಂದು ಗುರುವಾರ ಬೆಳಿಗ್ಗೆ ೬ ಗಂಟೆಗೆ ನಾಡಿನ ಸ್ವಾಮೀಜಿಗಳು, ಮಠಾಧೀಶರು…

ಅಭಿಮತ – ಡಾ. ಶಶಿಕಾಂತ ಪಟ್ಟಣರಾಮದುರ್ಗ ಮೊ: 9552002338 ಉದಯರಶ್ಮಿ ದಿನಪತ್ರಿಕೆ ವೀರಶೈವ ಪದವು 15 ನೇ ಶತಮಾನದ ವೇಳೆಗೆ ಆಂಧ್ರ ಮೂಲದಿಂದ ಬಂಡ ಒಂದು ವೃತ…