Browsing: udayarashminews.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಿಂದ ಕಲಕೇರಿ ಕ್ರಾಸ್‌ವರೆಗೆ ಸಂಪೂರ್ಣ ಹಾಳಾದ ರಸ್ತೆಯನ್ನು ಗ್ರಾಮಸ್ಥರೇ ಹಣ ಸಂಗ್ರಹಿಸುವುದರ ಮೂಲಕ ತಾವೇ ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದ…

ಉದಯರಶ್ಮಿ ದಿನಪತ್ರಿಕೆ ಚಡಚಣ: ಹಲವು ವರ್ಷಗಳಿಂದ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸೇವೆ ನೀಡುತ್ತಿರುವ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿ ನಿ, ಇದೀಗ ನೂತನ ಮತ್ತು ವಿಶಾಲ ಕಟ್ಟಡಕ್ಕೆ…

ವಿಧಾನಮಂಡಲದ ಅಧಿವೇಶನದಲ್ಲಿ ಮತ್ತೊಮ್ಮೆ ಧ್ವನಿ ಏತ್ತಿದ ಎಂಎಲ್ಸಿ ಸುನೀಲಗೌಡ ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಥಳೀಯ ಸಂಸ್ಥೆಗಳಾದ ನಗರಸಭೆ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು…

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ನೆಲ್ಸನ್ ಮಂಡೇಲಾ ಅವರು, ಜನರಿಗೆ ಅವರ ಮಾನವ ಹಕ್ಕುಗಳನ್ನು ನಿರಾಕರಿಸುವುದು ಅವರ ಮಾನವೀಯತೆಯನ್ನು ಸವಾಲು ಮಾಡಿದಂತೆ” ಎಂದು…

ಉದಯರಶ್ಮಿ ದಿನಪತ್ರಿಕೆ ಇಂಡಿ: ವೀರಶೈವ ಲಿಂಗಾಯತ ಸಮಾಜ ಮತ್ತು ಮಠಾಧೀಶರು ಸರ್ವರನ್ನು ಒಗ್ಗೂಡಿಸಿಕೊಂಡು ಸರ್ವ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾ ಸಾಗುತ್ತಿದ್ದಾರೆ ಎಂದು ಜವಳಿ ಸಕ್ಕರೆ ಹಾಗೂ ಕೃಷಿ…

ಗೃಹ ಸಚಿವರಿಂದ ಪ್ರಶಸ್ತಿ ಸ್ವೀಕರಿಸಿದ ವಿನಯಕುಮಾರ ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನಹರಣ ಚಿಕಿತ್ಸೆ ಹಾಗೂ ಲಸಿಕೆ ನೀಡಲು ಪಟ್ಟಣ ಪಂಚಾಯಿತಿಯಿಂದ ವಿಶೇಷ ತಂಡ ರಚಿಸಿ ಸಾಗಿಸಲಾಯಿತು.ರಾಜ್ಯದಲ್ಲಿ ಸಾರ್ವಜನಿಕರು…

– ಬಸವರಾಜ್ ಹೂಗಾರನಿಕಟ ಪೂರ್ವ ಜಿಲ್ಲಾಧ್ಯಕ್ಷರುಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ,ವಿಜಯಪುರ ಜಿಲ್ಲೆಮೊ. 9740207097 ಉದಯರಶ್ಮಿ ದಿನಪತ್ರಿಕೆ ಉತ್ತರ ಕರ್ನಾಟಕದ ಕನಸು–ಕಷ್ಟ–ಕಾಳಜಿಗೆ ಬೆಳಗಾವಿಯಲ್ಲಿ ಜರುಗುವ ಚಳಿಗಾಲ ಅಧಿವೇಶನ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಸ್ತ್ರಿ ನಗರದ ಇಂಡಿಯನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅಫ್ಫಾನ್ ಇ. ಬಾಗವಾನ ಇತ್ತೀಚೆಗೆ KBHPS No.5 ವಿಜಯಪುರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿಯ…