ಆಲಮಟ್ಟಿ: ನಿಡಗುಂದಿ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಣಗೂರ ಸರಕಾರಿ ಪ್ರೌಢಶಾಲಾ ಕ್ರೀಡಾಪಟುಗಳು ಅಮೋಘ ಪಾರುಪಥ್ಯ ಮೆರೆದಿದ್ದಾರೆ.ಹಲವಾರು ಸ್ಪರ್ಧೆಗಳಲ್ಲಿ ಜಯದಾಖಲಿಸಿ ಕೂಟದಲ್ಲಿ ಮಿಂಚಿದ್ದಾರೆ. ಬಾಲಕರ ವಿಭಾಗದ…

ಮುದ್ದೇಬಿಹಾಳ: ರಾಷ್ಟ್ರೀಯ ಕ್ರೀಡೆಯನ್ನು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ಮೇಜರ್ ಧ್ಯಾನಚಂದ್ ಅವರ ಸೇವೆ ಸದಾ ಅವಿಸ್ಮರಣೀಯ ಎಂದು ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ…

ತಾಳಿಕೋಟಿ: ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ವಿಕಸನ ವಾಗುವುದರೊಂದಿಗೆ ಉತ್ತಮ ವ್ಯಕ್ತಿತ್ವದ ನಿರ್ಮಾಣವು ಆಗುತ್ತದೆ ಒಂದು ಸದೃಢ ಸಮಾಜದ ನಿರ್ಮಾಣದಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದು…

ತಾಳಿಕೋಟಿ: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಯನ್ನು ಅನಾವರಣ ಗೊಳಸಿ ಅವರನ್ನು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.…

ಮುದ್ದೇಬಿಹಾಳ : ಪಟ್ಟಣದ ಪುರಸಭೆಯ ೧೦ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕವನ್ನು ಪ್ರಕಟಿಸುವಂತೆ ಒತ್ತಾಯಿಸಿ ಇಲ್ಲಿನ ಪುರಸಭೆಯ ಬಿಜೆಪಿ ಸದಸ್ಯರು ಗುರುವಾರ…

ಇಂಡಿ: ಕೇಂದ್ರ ಸಾಹಿತ್ಯ ಅಕಾದೆಮಿಯ ನವದೆಹಲಿ ಹಾಗೂ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಕಾಲೇಜಿನ ಸಹಯೋಗದಲ್ಲಿ ಇದೇ ೩೧ರಂದು ಶನಿವಾರ ಮಧ್ಯಾಹ್ನ ೧೨.೩೦ಕ್ಕೆ…

ಬಸವನಬಾಗೇವಾಡಿ: ಸಹಕಾರಿ ಸಂಘಗಳು ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನ ನೀಡಿವೆ ಎಂದು ಜವಳಿ, ಸಕ್ಕರೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ತಾಲೂಕಿನ ಮನಗೂಳಿ ಗ್ರಾಮದಲ್ಲಿ ಶ್ರೀ ವಿನಾಯಕ…

ಬಸವನಬಾಗೇವಾಡಿ: ಕೃಷಿ ಮೇಳಗಳು ರೈತ ಬಾಂಧವರ ಜೀವನದಲ್ಲಿ ಬದಲಾವಣೆ ಮಾಡಲು ಪೂರಕವಾಗಿವೆ. ರೈತ ಬಾಂಧವರು ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ವೈಜ್ಞಾನಿಕ ಚಿಂತನೆ ಮಾಡಿ ಕೃಷಿ ಮಾಡಿದರೆ…

೧೧ ಜನ ಪತ್ರಕರ್ತರಿಗೆ ಕೆಯುಡಬ್ಲೂಜೆ ತಾಲೂಕು ಪ್ರಶಸ್ತಿ ಮುದ್ದೇಬಿಹಾಳ: ಪಟ್ಟಣದ ಎಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ನ ಸಭಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ದೇವರಹಿಪ್ಪರಗಿ: ಶ್ರಾವಣಮಾಸದ ಕೊನೆಯ ಶುಕ್ರವಾರದ ಲಕ್ಷ್ಮೀಪೂಜೆಯ ಅಂಗವಾಗಿ ಹೂ, ಹಣ್ಣು, ಬಾಳೆದಿಂಡು, ಕಬ್ಬುಗಳ ಮಾರಾಟ ಭರದಿಂದ ಜರುಗಿತು.ಪಟ್ಟಣದಲ್ಲಿ ಶ್ರಾವಣಮಾಸದ ಮಹಾಲಕ್ಷ್ಮೀ ಪೂಜೆ ಅಂಗವಾಗಿ ಹೂ-ಹಾರ, ದಂಡೆ, ಬಾಳೆಹಣ್ಣು,…