Subscribe to Updates
Get the latest creative news from FooBar about art, design and business.
Browsing: BIJAPUR NEWS
ಚಿಮ್ಮಡ: ಗ್ರಾಮದ ಕನಕದಾಸ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಎಲ್ಲಮ್ಮದೇವಿ ದೇವಸ್ಥಾನದ ಹಿಂದಿನ ಬೈಪಾಸ್ ರಸ್ತೆಯನ್ನು ಕೂಡಲೆ ದುರಸ್ತಿಗೊಳಿಸಬೇಕೆಂದು ಈ ಭಾಗದ ಸಂಚಾರಿಗಳು ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.ವಿದ್ಯಾರ್ಥಿಗಳು ಶಾಲಾ…
ಮುದ್ದೇಬಿಹಾಳ: ಕಳೆದ ಮೂರು ವರ್ಷಗಳಿಂದ ಮುದ್ದೇಬಿಹಾಳದಿಂದ ಬಸವೇಶ್ವರರ ಐಕ್ಯ ಭೂಮಿ ಕೂಡಲ ಸಂಗಮಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆಯನ್ನು ಆ.೮ ರ ಬೆಳಿಗ್ಗೆ ೧೧ಕ್ಕೆ ಪಟ್ಟಣದ ಬಜಾರನಲ್ಲಿರುವ ಶ್ರೀ…
ಬಸವನಬಾಗೇವಾಡಿ: ತಾಲೂಕಿನ ವರದಿಗಾರ ಬಸವರಾಜ. ಎಸ್. ನಂದಿಹಾಳ ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಸಕ್ತ ವರ್ಷದ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ಥಳೀಯ…
ಇಂಡಿ: ಮತ್ತೊಂದು ಹೋರಾಟಕ್ಕೆ ಸಿದ್ದಗೊಳ್ಳಬೇಕಾಗಿದೆ. ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಬಡ್ತಿಯಲ್ಲಿನ ಅನ್ಯಾಯದ ವಿರುದ್ಧ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಅಗಸ್ಟ್ 12 ರಂದು ಬೃಹತ್ ಪ್ರತಿಭಟನೆ…
ಢವಳಗಿ: ಗ್ರಾಮದ ಸನಾತನ ವಿದ್ಯಾವರ್ಧಕ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರದಂದು ಈ ವರ್ಷದ ಶೈಕ್ಷಣಿಕ ಸಾಲಿನ ಸಂಸತ್ತಿನ ಚುನಾವಣೆಯನ್ನು ಮಹಾವಿದ್ಯಾನಿಲಯದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ…
ರೇವತಗಾಂವ: ಮಳೆಗಾಲ ಬಂತೆಂದರೆ ಏನೋ ಒಂಥರಾ ಹರುಷ. ಬಿಸಿಲಿನ ಬೇಗೆಯಿಂದ ಬೇಸತ್ತ ಜೀವಗಳಿಗೆ ಮಳೆರಾಯ ತಂಪು ನೀಡುತ್ತಾನೆ. ಮಳೆಗಾಲ ಎಂದರೆ ಎಲ್ಲರಿಗೂ ಇಷ್ಟ, ಆದರೆ ಮಳೆರಾಯನ ಜೊತೆಗೆ…
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಬಸವೇಶ್ವರ ಜಾತ್ರಾಮಹೋತ್ಸವ ಆಗಷ್ಟ್ ೩೦ ರಂದು ನಡೆಯಲಿರುವದರಿಂದ ಆಗಷ್ಟ್ ೫ ರಂದು ಸಂಜೆ ೫ ಗಂಟೆಗೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ…
ಬಸವನಬಾಗೇವಾಡಿ: ಸಾರ್ವಜನಿಕ ಪಾದಾಚಾರಿಗಳಿಗೆ, ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟು ನಡೆಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಜರುಗಿದ…
ರಾಜಸ್ಥಾನಿ ವರ್ತಕನಿಂದ ಆಶೀರ್ವಾದ ಪೈಪ್ಸ್ ಕಂಪನಿಯ ಹೆಸರಿನ ನಕಲಿ ಪೈಪುಗಳ ಮಾರಾಟ ಮುದ್ದೇಬಿಹಾಳ: ಆಶೀರ್ವಾದ ಪೈಪ್ಸ್ ಲಿಮಿಟೆಡ್ ಕಂಪನಿಯ ಹೆಸರಿನ ಸಿಪಿವಿಸಿ ಪೈಪುಗಳ ನಕಲಿ ಪೈಪುಗಳನ್ನು ತಂದು…
ಮುದ್ದೇಬಿಹಾಳ: ಸನ್ಮಾನಗಳು ಸಾಧಕರಿಗೆ ನೀಡುವ ಕಿರೀಟಗಳಲ್ಲ. ಅವರ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಸನ್ಮಾನ ಸ್ವೀಕರಿಸಿದ ವ್ಯಕ್ತಿಯ ಸಮಾಜಮುಖಿ ಕಾರ್ಯಗಳು ಇತರರಿಗೆ ಮಾದರಿಯಾಗಬೇಕೆ ಹೊರತು ಮಾರಕವಾಗಬಾರದು ಎಂದು ಕನ್ನಡ ಸಾಹಿತ್ಯ…
