Subscribe to Updates
Get the latest creative news from FooBar about art, design and business.
Browsing: public news
ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಹೊನ್ನಳ್ಳಿ – ಬ್ರಹ್ಮದೇವನಮಡು ನಡುವೆ ಬರುವ ಕಲ್ಶಾಣದೇಶ್ವರ ಕತೃ೯ ಗದ್ದುಗೆಯಲ್ಲಿ ಜು.೨೪ರಂದು ಲಿಂ.ಶ್ರೀ ವೀರಘಂಟಯ್ಶಾ ಕಲ್ಶಾಣದಯ್ಶಾ ಮಹಾಸ್ವಾಮಿಗಳ ೫ನೇ ಪುಣ್ಶಾರಾಧನೆ ಮಹೋತ್ಸವ ಆಚರಿಸಲಾಗುತ್ತಿದೆ.ಭಕ್ತರು…
Udayarashmi kannada daily newspaper Udayarashmi kannada daily newspaper
ವಿಜಯಪುರ: ಜಿಲ್ಲಾ ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ಹಾಗೂ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ವಿಜಯಪುರ ಇವರ ಸಹಯೋಗದಲ್ಲಿ ಜು.೨೭ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ೬ನೇ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ | ಸಿಎಂ ಸಿದ್ದರಾಮಯ್ಯ ಮತ್ತಿತರರ ಹೆಸರು ಹೇಳುವಂತೆ ಒತ್ತಡ | ಸಮಾಜ ಕಲ್ಯಾಣ ಇಲಾಖೆಯ ಎಡಿ ಕಲ್ಲೇಶ್ ದೂರು ಬೆಂಗಳೂರು: ಮಹರ್ಷಿ…
ಆಲಮಟ್ಟಿ: ಶಿಲೆಯಂತಿದ್ದ ವಿದ್ಯಾರ್ಥಿಗಳನ್ನು ಮೂರ್ತಿಯನ್ನಾಗಿ ಮಾಡಲು ನೀವು ಕಲಿತ ಶಾಲೆ ಹಾಗೂ ಗುರುಗಳು ಕಾರಣ, ಕಲಿತ ಶಾಲೆಯನ್ನು ಸದಾ ಸ್ಮರಿಸಿ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ವಿ.…
ವಿಜಯಪುರ: ವಿದ್ಯಾರ್ಥಿನಿಯರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸಾಧನೆಗೈದು ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತರುವಂತೆ ಶಾಲಾ ಶಿಕ್ಷಣ ಇಲಾಖೆ…
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸ್ಗಳ ಹೊಸದಾಗಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ :…
ವಿಜಯಪುರ: ಅಂತರ್‌ರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕ ವತಿಯಿಂದ ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ:ಟ್ಯಾಲೆಂಟ್ ಆರೇಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್‌ಸಿ/ಜಿಎನ್‌ಎಂ ವಿದ್ಯಾರ್ಹತೆ…
ವಿಜಯಪುರ: ಸಿಂದಗಿಯ ವಿವಿಧ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೋಮವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ…
