Browsing: Udayarashmi today newspaper

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ…

ವಿಜಯಪುರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ…

ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕೃಷಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಲವು ರೈತರಿಗೆ ವಾರಸಾ ವಿಷಯದಲ್ಲಿ ಬೆಳೆ…

ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಒಟ್ಟು ೬೪ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ ೭ರಂದು ಟಿಇಟಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಡಿ.೦೭ ರಂದು ವೃಕ್ಷಥಾನ್ ಪಾರಂಪರಿಕ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ವಿಳಂಬ ನೀತಿ ಅನುಸರಿಸುತ್ತಿರುವುದು ವಿರೋಧಿಸಿ ಜನಪ್ರತಿನಿಧಿಗಳ ಪಿಂಡ ಪ್ರದಾನ ಹಾಗೂ ಪ್ರತಿಕೃತಿ ದಹನ ಮಾಡಲು ಹೋರಾಟಗಾರರು ಅಣಿಯಾಗಲಿದ್ದಾರೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್…

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನು ಈಗ ಹೇಳ ಹೊರಟಿರುವ ವಿಷಯ ಹೊಸದೇನಲ್ಲ. ನಿಮಗೆಲ್ಲ ಅನುಭವಕ್ಕೆ ಬಂದ ವಿಷಯವೇ ಆಗಿದೆ. ಇತ್ತೀಚಿನ…

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ನಮ್ಮೂರಿನ ಜಾತ್ರೆಯನ್ನು ಮುಗಿಸಿ ಕಾಡು ಗುಡ್ಡದ ಹಾದಿಯಲ್ಲಿ ರಾತ್ರಿ…

ಲೇಖನ- ಸುಧಾ ಪಾಟೀಲ (ಬೆಳಗಾವಿ)ವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಸಂಘರ್ಷ ಹೋರಾಟ ಒಬ್ಬ ವ್ಯಕ್ತಿಯನ್ನು ಎಷ್ಟು ಎತ್ತರಕ್ಕೆ ಕರೆದೊಯ್ಯಬಲ್ಲದು ಎಂದು ಕಾಲ ಮಾತ್ರ…