Browsing: Udayarashmi today newspaper
ನಿಡಗುಂದಿ: ಕನ್ನಡ ಪುಸ್ತಕ ಪರಿಷತ್ತು ತನ್ನ ೨೫ನೆಯ ಬೆಳ್ಳಿ ಸಂಭ್ರಮ ಹಬ್ಬದ ನಿಮಿತ್ತವಾಗಿಐವರು ಸಾಧಕರಿಗೆ “ಬೆಳ್ಳಿ ಸಂಭ್ರಮ-೨೦೨೨”ರ ಗೌರವಕ್ಕೆ ಆಯ್ಕೆ ಮಾಡಿದೆ.ಬಾಗಲಕೋಟೆಯ ಸೋಮಲಿಂಗ ಗೆಣ್ಣೂರ (ಆಡಳಿತ), ಬೆಂಗಳೂರಿನ…
ವಿಜಯಪುರ: ನಗರದಲ್ಲಿ ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದೇಶಗಳಿಂದಲೂ ಓಟಗಾರರು ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ಈ ಬಾರಿಯ…
ಅಂತರವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಸಿಂದಗಿ: ಕುಸ್ತಿ ಒಂದು ಗ್ರಾಮೀಣ ಭಾಗದ ಕ್ರೀಡೆಯಾದರೂ ಅದು ಇಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ…
Udayarashmi kannada daily newspaper
ವಿಶ್ವಪ್ರಕಾಶ ಮಲಗೊಂಡ ನಟಿಸಿ ನಿರ್ದೇಶಿಸಿರುವ ಕನ್ನಡ ಚಿತ್ರ ವಿಜಯಪುರ: ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ತಯಾರಾಗುತ್ತಿರುವ “ತುಷಾರ್” ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ.…
ವಿಜಯೇಂದ್ರ ನೇಮಕಕ್ಕೆ ಅಸಮಾಧಾನ | ಹೈಕಮಾಂಡ್ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ನಿರ್ಧಾರ | ಶೀಘ್ರವೇ ಬೆಂಬಲಿಗರ ಸಭೆ ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ…
ವಿಜಯಪುರ: ೧೧೦ ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿAದ ಈ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ೩೩…
ವಿಜಯಪುರ: ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ…
ಚಡಚಣ: ಪುಸ್ತಕದ ಸ್ನೇಹ ಬೆಳೆಸುವುದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೇ ಅಲ್ಲದೆ ಬುದ್ಧಿಮತ್ತೆಯೂ ಚುರುಕುಗೊಳ್ಳುತ್ತದೆ. ಯಾವುದೇ ದೃಶ್ಯ ಮಾಧ್ಯಮಗಳೂ ಪುಸ್ತಕಗಳು ನೀಡುವ ಜ್ಞಾನವನ್ನು ಕೊಡಲು ಮತ್ತು ಓದುಗನಲ್ಲಿ…
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಬಳಿಯ ತಿರುವಿನಲ್ಲಿ ಕೆಕೆಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸಂಗಣ್ಣ.…