Browsing: Udayarashmi today newspaper

ಸಿಂದಗಿ: ಪಟ್ಟಣದ ಸಾರಂಗಮಠದ ಪೂಜ್ಯ ಶ್ರೀ ಲಿಂ. ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನದ ವತಿಯಿಂದ ಲಿಂ.ಚೆನ್ನವೀರ ಸ್ವಾಮಿಗಳ ೧೩೦ನೆಯ ಜಯಂತಿ ಹಾಗೂ ಶಿವಶರಣೆಯರ ಚರಿತಾಮೃತ ಪ್ರವಚನ ನ.೧೪ ರಿಂದ…

ವಿಜಯಪುರ: ಭಾರತದ ಮುಂಚೂಣಿಯ ರೀಟೈಲ್ ದೈತ್ಯ ರಿಲಯನ್ಸ್ ರೀಟೇಲ್ ಕರ್ನಾಟಕದ ಲಿಂಗದಗುಡಿ ರಸ್ತೆಯಲ್ಲಿ ತನ್ನ ಯುಸ್ಟಾ ಮಳಿಗೆಯನ್ನು ಪ್ರಾರಂಭಿಸಿದೆ. ತೆಲಂಗಾಣ, ಛತ್ತೀಸಗಢ, ಕೇರಳ ಮತ್ತು ಮಹಾರಾಷ್ಟ್ರಗಳಿಗೆ ಪ್ರವೇಶಿಸಿದ…

ವಿಜಯಪುರ: ರೋಗಶಾಸ್ತ್ರಜ್ಞರು ವೈದ್ಯರಲ್ಲಿಯೇ ಜಾಣ ವೈದ್ಯರಾಗಿದ್ದಾರೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಶಸ್ತ್ರಚಿಕಿತ್ಸೆ…

ಹೆತ್ತವರ ಒಲವಿನ ಕುಡಿಯವಳುಪತಿಯಮುದ್ದಿನ ಮಡದಿಯವಳು ಎರಡುಮನೆಗಳ ನಂದಾದೀಪವಾಗಿಮುದ್ದು ಕಂದಮ್ಮಗಳ ಮಾತೆಯಾಗಿ ಸುಖದುಃಖಗಳಲಿ ಸದಾ ಸಮಚಿತ್ತಳುಸಹನೆಯಲಿ ಭೂಮಿಯಂತೆ ಇಹಳು ಸಭ್ಯ ಸಂಸ್ಕೃತಿಯ ಪ್ರತೀಕವಿವಳುಎಲ್ಲೆಡೆ ಛಾಪನ್ನು ಮೂಡಿಸುವವಳು ಪ್ರೀತಿ ತ್ಯಾಗ…

ಸುಮಾರು 150 ವರ್ಷಗಳ ಹಿಂದಿನ ಮಾತಿದು. ಇಂದಿನ ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೇರಿಯ ಮಠದ ಆ ಗುರುಗಳು ಅತ್ಯಂತ ಮಹಿಮಾಾನ್ವಿತರು. ಅವರನ್ನು ಗಡ್ಡದ ಅಜ್ಜ ಎಂದೇ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ,…

ಬಿಎಸ್ವೈ ಪುತ್ರಗೊಲಿದ ಅದೃಷ್ಟ | ಲಿಂಗಾಯತ ವೋಟ್ ಬ್ಯಾಂಕಿನತ್ತ ಗಮನ | ಯಡಿಯೂರಪ್ಪ ಪ್ರಭಾವ ಮನಗಂಡ ಹೈಕಮಾಂಡ್ ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ಕರ್ನಾಟಕಕ್ಕೆ ನೂತನ…

ವಿಜಯಪುರ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಶಿವಾಜಿ ವೃತ್ತದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ…

ವಿಜಯಪುರ: ನಾಗರಾಳೆ ಶಿಕ್ಷಣ ಸಂಸ್ಥೆ, ವಿಜಯಪುರ ವತಿಯಿಂದ ದೀಪಾವಳಿ ವಿಶೇಷ ಹಾಗೂ ಚಳುವಳಿಗಾಲದ ಸಮಯದಲ್ಲಿ ಉಪಯುಕ್ತ ಆಗುವಂತೆ ವಿಜಯಪುರ ನಗರದ ಬಾಗಲಕೋಟ ರಸ್ತೆಯಲ್ಲಿರುವ ಅನಾಥಾಶ್ರಮದಲ್ಲಿ ಎಲ್ಲ ಮಕ್ಕಳಿಗೂ…