Browsing: public news

ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದ ಟ್ಯಾಂಕರ್ ಹತ್ತಿರ ಇವಣಗಿ ಗ್ರಾಮದಿಂದ ಹಂಚಿನಾಳ ಗ್ರಾಮದ ಕಡೆಗೆ ಬರುತ್ತಿದ್ದ ಬೈಕಿಗೆ ನರಸಲಗಿ ಗ್ರಾಮದಿಂದ ಬಸವನಬಾಗೇವಾಡಿ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕಿನ…

ಬಸವನಬಾಗೇವಾಡಿ: ಸಾಧನೆ ಮಾಡಿದವರನ್ನು ಪುರಸ್ಕಾರಗಳು ಹುಡುಕಿಕೊಂಡು ಬರುತ್ತವೆ. ಬಡತನ ಸಾಧನೆಗೆ ಅಡ್ಡಿಯಾಗಲಾರದು. ಸಾಧನೆಗೆ ನಿರಂತರ ಪರಿಶ್ರಮದ ಅಗತ್ಯತೆ ಇದೆ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ…

ಬಸವನಬಾಗೇವಾಡಿ: ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಅವರ ಜಮೀನು ಹತ್ತಿರ ಸೋಮವಾರ ರಾತ್ರಿ ಬಸವನಬಾಗೇವಾಡಿಯಿಂದ ಇಂಗಳೇಶ್ವರ ಗ್ರಾಮದ ಕಡೆಗೆ ರಭಸವಾಗಿ ಚಲಿಸುತ್ತಿದ್ದ ಸ್ವಿಪ್ಟ್…

ಸಿಂದಗಿ: ಪಟ್ಟಣದ ಎಪಿಎಂಸಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರಿಗೆ, ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಹಾಗೂ ಫಲಾನುಭವಿಗಳಿಗೆ ಸ್ಮಾರ್ಟ್ ಫೋನ್,…

ಸಿಂದಗಿ: ದಿನನಿತ್ಯ ಯೋಗ ಮಾಡುವುದರಿಂದ ರೋಗ ಮುಕ್ತಿಯಾಗಿ ವ್ಯಕ್ತಿಯ ಆರೋಗ್ಯ ವೃದ್ಧಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ದೈಹಿಕ…

ಸಿಂದಗಿ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತ್ರಿಶೂಲ ದಾಬಾದಲ್ಲಿ ಬೆಳಗಿನ ಜಾವಾ ಸತೀಶ ತಾತೋಡೆ (೪೪) ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

ಸಿಂದಗಿ: ರೈತರಿಗೆ ಅನುಕೂಲ ಮತ್ತು ಅವಶ್ಯಕತೆಗಳ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನ ರಾಂಪೂರ ಪಿಎ ಗ್ರಾಮದಲ್ಲಿರುವ ಕೃಷ್ಣಭಾಗ್ಯ ಜಲನಿಗಮ…

ಸಿಂದಗಿ: ಸ್ನೇಹಕ್ಕಿಂತ ಬಹು ದೊಡ್ಡ ಸಂಬಂಧ ಮಗದೊಂದಿಲ್ಲ. ಕುಟುಂಬದವರ ಬಳಿ ಹೇಳಿಕೊಳ್ಳಲಾಗದ ವಿಷಯಗಳನ್ನು ಗೆಳೆಯರ ಮುಂದೆ ಹೇಳಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೇವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ…

ವಿಜಯಪುರ: ಕೂಡಲಸಂಗಮದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಬಾಕಿ ಉಳಿದ ಸೀಟುಗಳಿಗೆ ಪ್ರವೇಶ ಪಡೆಯಲು ಮೊದಲು ಬಂದವರಿಗೆ ಮೊದಲಾದ್ಯತೆ ಮೇರೆಗೆ ಡಿಪ್ಲೋಮಾ…

ವಿಜಯಪುರ: ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…