Browsing: public
ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ ಅಭಿಮತ ವಿಜಯಪುರ: ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿ ರೈತ ಸಮುದಾಯ ತೀವ್ರ ಸಂಕಷ್ಟಕ್ಖೆ ಸಿಲುಕಿದ್ದು, ರೈತರ ಅನುಕೂಲಕ್ಕಾಗಿ ಏಕೆ ಒಂದು ಗ್ಯಾರಂಟಿ…
ಮುದ್ದೇಬಿಹಾಳ: ನ.೧ ರಂದು ಸಂಜೆ ೬ಕ್ಕೆ ಪಟ್ಟಣದ ಪುರಸಭೆ ಕಾರ್ಯಾಲಯದ ಎದುರಿಗೆ ಟ್ರಾö್ಯಕ್ಸ್ ನಿಲ್ದಾಣದಲ್ಲಿ ಕಲಾವಿದರ ಬಳಗದಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ…
ಮುದ್ದೇಬಿಹಾಳ: ಏಕತೆಯ ಕೊರತೆ ಉಂಟಾಗದಂತೆ ನಡೆದುಕೊಂಡಲ್ಲಿ ಮಾತ್ರವೇ ದೇಶ ವಿಕಸಿತಗೊಳ್ಳಲು ಸಾಧ್ಯವೆಂದು ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ಸರ್ದಾರ್…
ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶಿವಾನುಭವ ಮಂಟಪದಲ್ಲಿ ಮಂಗಳವಾರ ದೀಪಾವಳಿ ಉಡುಗೊರೆ ಕಿಟ್ ವಿತರಣೆಗೆ ಕರ್ನಾಟಕ ರಾಜ್ಯ ಸಹಕಾರಿ ನಿಯಮಿತ ಬೆಂಗಳೂರು ನಿರ್ದೇಶಕ ರಾಮನಗೌಡ…
ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಐಆರ್‌ಬಿ ಸಿಬ್ಬಂದಿ ಅಭಿಮತ ವಿಜಯಪುರ: ಸಿದ್ಧೇಶ್ವರ ಶ್ರೀಗಳ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದಕ್ಕೂ ಸಾರ್ಥಕ ಎನಿಸುತ್ತದೆ. ಇಲ್ಲಿರುವ ಸುಂದರ ಪರಿಸರ, ಅದ್ಭುತವಾದ…
ವಿಜಯಪುರ: ಎಸ್‌ಸಿಪಿ ಟಿಎಸ್‌ಪಿ ಅನುದಾನ ಲ್ಯಾಪ್ಸವಾಗದಂತೆ ನೋಡಿಕೊಂಡು ಸಮರ್ಪಕವಾಗಿ ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ…
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಯ ೧೬ ವಾರ್ಡಗಳಿಗೆ ಸಂಬಂಧಿಸಿದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ…
ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭಾನುವಾರ ಸಂಜೆ ವೀರರಾಣಿ ಕಿತ್ತೂರು ಚನ್ನಮ್ಮಳ ೨೪೫ ನೇ ಜಯಂತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ…
ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ ತಾಲೂಕು…
ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಸಂಬಂಧಿಸಿದಂತೆ ಸಿಂದಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕಕ್ಕೆ ಶಿವಾನಂದ ಬಡಾನವರ ಅವರನ್ನು ತಾಲೂಕಾಧ್ಯಕ್ಷರನ್ನಾಗಿ ನಾಮನಿರ್ದೇಶನ…