Browsing: Udayarashmi today newspaper
ವಿಜಯಪುರ: ಎಸ್‌ಸಿಪಿ ಟಿಎಸ್‌ಪಿ ಅನುದಾನ ಲ್ಯಾಪ್ಸವಾಗದಂತೆ ನೋಡಿಕೊಂಡು ಸಮರ್ಪಕವಾಗಿ ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ…
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಯ ೧೬ ವಾರ್ಡಗಳಿಗೆ ಸಂಬಂಧಿಸಿದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ…
ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭಾನುವಾರ ಸಂಜೆ ವೀರರಾಣಿ ಕಿತ್ತೂರು ಚನ್ನಮ್ಮಳ ೨೪೫ ನೇ ಜಯಂತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ…
ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ ತಾಲೂಕು…
ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಸಂಬಂಧಿಸಿದಂತೆ ಸಿಂದಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕಕ್ಕೆ ಶಿವಾನಂದ ಬಡಾನವರ ಅವರನ್ನು ತಾಲೂಕಾಧ್ಯಕ್ಷರನ್ನಾಗಿ ನಾಮನಿರ್ದೇಶನ…
ಗಾಢನಿದ್ರೆಯಲ್ಲಿ ಪುರಸಭೆ | ಚರಂಡಿ ನೀರಿನ ದುರ್ವಾಸನೆ | ಡೇಂಗ್ಯೂ ಪ್ರಕರಣ ದಾಖಲು *- ರಶ್ಮಿ ನೂಲಾನವರ*ಸಿಂದಗಿ: ಪಟ್ಟಣವನ್ನು ಅಭಿವೃದ್ದಿ ಮಾಡಬೇಕಿರುವ ಪುರಸಭೆಯು ಗಾಢನಿದ್ರೆಯಲ್ಲಿದೆ. ಎಚ್ಚೆತ್ತುಕೊಂಡು…
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ದೇವರಹಿಪ್ಪರಗಿ ನಾಗರಿಕರಮನವಿ ದೇವರಹಿಪ್ಪರಗಿ: ಪಟ್ಟಣದ ನೂತನ ಬಸ್ ನಿಲ್ದಾಣಕ್ಕೆ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣಗೊಳಿಸಿ ಮುಂದೆ ಮಾಚಿದೇವರ ಪ್ರತಿಮೆ ಪ್ರತಿಷ್ಠಾಪಿಸಲು ಕ್ರಮಕೈಗೊಳ್ಳುವಂತೆ…
ಜಾನಕಿ ರಾವ್ “ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು, ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ, ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಗೆ, ಎಲ್ಲರೊಳಗೊಂದಾಗು ಮಂಕುತಿಮ್ಮ”ಒಂದು ಪರಿಪೂರ್ಣ ವ್ಯಕ್ತಿತ್ವ ಹೇಗಿರಬೇಕೆನ್ನೋ…
ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮದ ತನ್ನಿಮಿತ್ತ ವಿಶೇಷ ಲೇಖನ ಸಂತೋಷ ಬಿ. ನವಲಗುಂದ(ಮಳ್ಳಿ), ಪತ್ರಕರ್ತ-ಸಾಹಿತಿ೮೧೩೯೯೭೮೮೭೩ ಕಾವೇರಿಯಿಂದ ಗೋದಾವರಿಯುವರೆಗೂ ಹಬ್ಬಿದ ನಾಡು ಕನ್ನಡ ಎಂದು ಹೇಳಿದ್ದನ್ನು ಗಮನಿಸಿದರೆ, ಈಗಿನ…
ವಿಜಯಪುರ: ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ ವಿಜಯಪುರ ವಲಯ ಕಚೇರಿಯಿಂದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯ ತಾಂಡಾಗಳಲ್ಲಿನ ನಿರುದ್ಯೋಗಿ ಮಹಿಳೆಯರಿಗೆ ಸಾಂಪ್ರಾದಾಯಿಕ ಕಸೂತಿ ಮತ್ತು…