Browsing: BIJAPUR NEWS

ದುರ್ವಾಸನೆಯುಕ್ತ ಶಾಲಾ ಪರಿಸರ | ಡೆಂಗ್ಯೂ-ಮಲೇರಿಯಾ ಭೀತಿ | ಮೂಲಸೌಕರ್ಯಗಳ ಕೊರತೆ | ಸ್ಪಂದಿಸದ ಅಧಿಕಾರಿಗಳು – ಇಂದುಶೇಖರ ಮಣೂರವಿಜಯಪುರ: ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಸೌಲಭ್ಯ…

-ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಪ್ರತಿಷ್ಠಿತ ಬಗಾನ್ ಫುಟ್‌ಬಾಲ್ ತಂಡದಲ್ಲಿ ಹೃದಯ್ ಎನ್ನುವ ಯುವಕನೊಬ್ಬ ಹೆಚ್ಚುವರಿ…

ದೇವರಹಿಪ್ಪರಗಿ: ಇದೇ ದಿ:೧೩ ರಂದು ಶನಿವಾರ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಸ್ಮರಣಾರ್ಥ ಬೆಂಗಳೂರಿನಲ್ಲಿ ಭವನ ಮತ್ತು ಸಂಶೋಧನೆ, ತರಬೇತಿ ಕೇಂದ್ರ ಉದ್ಘಾಟನೆಗೊಳ್ಳಲಿದೆ ಎಂದು…

ದೇವರಹಿಪ್ಪರಗಿ: ಮಣ್ಣೂರ ಗ್ರಾಮದ ತಾಂಡಾದ ಎಲ್.ಟಿ ೧ರಲ್ಲಿನ ಸರ್ಕಾರಿ ಕನ್ನಡ ಗಂಡುಮಕ್ಕಳ ಶಾಲೆಯ ಜಾಗದ ಅಳತೆಯನ್ನು ಹದ್ದುಬಸ್ತು ಮಾಡಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ…

ದೇವರಹಿಪ್ಪರಗಿ: ಡೆಂಗ್ಯೂ, ಚಿಕನ್‌ಗುನ್ಯಾ ರೋಗಗಳು ಸೊಳ್ಳೆಗಳಿಂದ ಹರಡುವ ರೋಗಗಳಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ತಾಲ್ಲೂಕು ಹಾಗೂ ಸ್ಥಳೀಯ ಆಡಳಿತ ಅಗತ್ಯವಾದ ಕ್ರಮವಹಿಸಬೇಕು ಎಂದು ತಹಶೀಲ್ದಾರ ಪ್ರಕಾಶ…

ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ವಿವಿಧ ನರ್ಸಿಂಗ್ ಕಾಲೇಜಗಳು ವಿಜಯಪುರ ಇವರ ಸಂಯುಕ್ತ…

ವಿಜಯಪುರ: ಪ್ರಸಕ್ತ ೨೦೨೪-೨೫ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯಪುರ ಜಿಲ್ಲೆಗೆ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (ಖWಃಅIS) ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ.…

ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ವಿಜಯಪುರ: ರೈತರಿಂದ ಕಬ್ಬನ್ನು ಪಡೆದುಕೊಂಡು ಕಬ್ಬಿನ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ಬಬಲೇಶ್ವರ ತಾಲೂಕಿನ ಕಾರಜೋಳ…

ವಿಜಯಪುರ: ಲಸಿಕೆಯಿಂದ ಯಾವುದೇ ಮಕ್ಕಳು ವಂಚಿತವಾಗದಂತೆ ನೋಡಿಕೊಂಡು ಶಾಲೆಯಿಂದ ಹೊರಗುಳಿದ, ಅಂಗನವಾಡಿ ಕೇಂದ್ರದ ಮಕ್ಕಳು ಸೇರಿದಂತೆ ಪ್ರತಿ ಮನೆ-ಮನೆಗಳ ಮಾಹಿತಿ ಸಂಗ್ರಹಿಸಿ ಯಶಸ್ವಿಯಾಗಿ ಲಸಿಕಾಕರಣ ಹಾಗೂ ವಿವಿಧ…

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ ಚರ್ಚಿಸಿದ ಶಾಸಕ ಯತ್ನಾಳ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವ ದೆಹಲಿಯಲ್ಲಿ…