Browsing: Udayarashmi today newspaper
ವಿಜಯಪುರ: ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ-ಸAಸ್ಥೆಗಳು, ಗಣ್ಯ ವ್ಯಕ್ತಿಗಳಿಂದ…
ಸ್ವಾಮಿ ವಿವೇಕಾನಂದರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಬದ್ಧ ಸಿಂದಗಿ: ನಗರದಲ್ಲಿ ಬಹು ದಿನಗಳಿಂದ ನೆನಗುದಿಗೆ ಬಿದ್ದ ಸ್ವಾಮಿ ವಿವೇಕಾನಂದ ವೃತ್ತದ ಜಿರ್ಣೋದ್ದಾರ ಮಾಡುವ ಮಹದಾಸೆಯನ್ನು ಹೊಂದಿದ್ದೇನೆ. ಅತೀ…
ಸಿಂದಗಿ: ನಗರದಲ್ಲಿರುವ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ. ಆದರೆ ದಲಿತ ಶರಣ, ಮಾದರ ಚನ್ನಯ್ಯ ವೃತ್ತಕ್ಕೆ ಉದ್ದೇಶ ಪೂರ್ವಕವಾಗಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಂದು ದೀಪಾಲಂಕಾರ ಮಾಡದೇ…
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ಹಮ್ಮಿಕೊಂಡು…
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಗೆ ಚಾಲನೆ ನೀಡಿ ಎಡಿಸಿ ಮಹಾದೇವ ಮುರಗಿ ಅಭಿಮತ ವಿಜಯಪುರ: ನಾಡು-ನುಡಿಗಾಗಿ, ಈ ದೇಶಕ್ಕಾಗಿ ಸಮಾಜದ ಸುಧಾರಣೆಗಾಗಿ, ಸ್ವಾಭಿಮಾನಕ್ಕಾಗಿ ಧೀರೋದಾತ್ತೆತೆಯಿಂದ ಹೋರಾಡಿದ ಕಿತ್ತೂರು…
ವಿಜಯಪುರ: ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗುವ ವಿಜಯಪುರ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಅವರು ಸೋಮವಾರ…
ಕಲಕೇರಿ: ಭಾರತದ ವೀರಪುತ್ರಿ, ಕನ್ನಡನಾಡಿನ ಹೆಮ್ಮೆಯ ಮಹಿಳೆ, ನಿಷ್ಠೆ, ದೈರ್ಯ, ಸಾಹಸದ ಮೂಲಕ ಬ್ರೀಟಿಷ್ ಸೈನ್ಯದ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಿಳೆ, ನಮ್ಮ ಹೆಮ್ಮೆಯ ಕನ್ನಡತಿ ವೀರ…
ವಿಜಯಪುರ: ದಸರಾ ಹಬ್ಬದ ಅಂಗವಾಗಿ ದುಗಾ೯ಮಾತೆ ದೇವಿಯನ್ನು ತನುಮನಗಳಲ್ಲಿ ಪೂಜಿಸಿ ಮಹಿಳೆಯರು ಭಕ್ತಿ ಸಮಪಿ೯ಸಿದರು. ನವರಾತ್ರಿ ಎಂಟನೇ ದಿನದಂದು ಭಾನುವಾರ ಇಲ್ಲಿನ ಆಲಕುಂಟೆ ನಗರದ ವಸುಂಧರೆಯರು ನಸುಕಿನಲ್ಲಿ…
ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಹಿಟ್ಟಿನಹಳ್ಳಿ ತಾಂಡಾದಲ್ಲಿ ಲಂಬಾಣಿ ಮಹಿಳೆಯರು ಪೂರ್ಣಕುಂಬ ಕಳಸ ಹೊತ್ತು ದುಗಾ೯ಮಾತೆ ಆರಾಧನೆಯಲ್ಲಿ ಮಿಂದ ದೃಶ್ಯ.ಅರ್ಚನಾ ಚವ್ಹಾಣ ಒಡನಾಡಿಗಳಾದ ಸವಿತಾ,ರೋಹಿಣಿ, ಅಂಕಿತಾ…
ಆಲಮಟ್ಟಿ: ಕೃಷ್ಣೆ ತಟದ ಗುಲಾಬಿ ಹೂಮೊಗ್ಗು ನಾರಿಮಣಿಗಳ ಖುಷಿ, ಸಂಭ್ರಮ ಕಂಪಾಗಿ, ಇಂಪಾಗಿ ಭಾನುವಾರ ಪರಿಮಳಿಸಿತು.ನವರಾತ್ರಿ ಎಂಟನೇ ದಿನದಂದು ಗುಲಾಬಿ ಬಣ್ಣದ ಸೀರೆಯನ್ನುಟ್ಟು ಅತ್ಯೋತ್ಸಾಹದಲ್ಲಿ ಮಿನುಗಿದರು. ಆಲಮಟ್ಟಿ…