Browsing: udayarashminews.com

ಛಾಯಾಗ್ರಾಹಕರಿಗೆ ಆದಾಯ ತೆರಿಗೆ ಮತ್ತು ಜಿಎಸ್ಟಿ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಚಾರ್ಟರ್ಡ್ ಅಕೌಂಟಂಟ್ ಶಾಂತವಿರೇಶ ಮಣೂರ ಉಪನ್ಯಾಸ ವಿಜಯಪುರ: ದೇಶ ಮುಂದುವರಿಯಲು ಪ್ರತಿಯೊಬ್ಬರೂ ತಮ್ಮ ಆದಾಯಕ್ಕೆ ತಕ್ಕಂತೆ…

ವಿಜಯಪುರ: ವಿಶ್ವ ಅಂಗರಚನಾ ಶಾಸ್ತ್ರ ದಿನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ಅಂಗರಚನಾ…

ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಭಯದಿಂದ ಮೋದಿ ಸರ್ಕಾರದ ಐಟಿ ದಾಳಿ | ತೆರಿಗೆ ವಂಚಕರ ವಿರುದ್ಧದ ಕ್ರಮಕ್ಕೆ ಸ್ವಾಗತ ಬೆಂಗಳೂರು: ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು…

ಪ್ರಶ್ನಿಸಿದ ಗ್ರಾಪಂ ಸದಸ್ಯ ಮನಿಯಾರ ಗೆ ಅವಾಚ್ಯ ಪದಗಳಿಂದ ನಿಂದನೆ-ಬೆದರಿಕೆ ಚಡಚಣ: ತಾಲೂಕಿನ ಸಮೀಪದ ದೇವರ ನಿಂಬರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಮತ್ತು ಅಧ್ಯಕ್ಷ…

ಚಡಚಣ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮೀಪದ ಉಮರಜ ಗ್ರಾಮದ ಶಿಕ್ಷಕ ಸಾಹಿತಿ ಪ್ರಮೋದಕುಮಾರ…

ವಿಜಯಪುರ: ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ,ನೇಕಾರರ ಸೇವಾ ಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ಅ.೧೯ ರಿಂದ ಅ.೨೫ ರವರೆಗೆ ನಡೆಯುವ ಜಿಲ್ಲಾ ಮಟ್ಟದ…

ಇಂಡಿ: ಬಡವರು ಹಸಿವಿನಿಂದ ಬಳಲಬಾರದು ಎಂದು ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರ ಪಡಿತರದಾರರಿಗೆ ಉಚಿತ ಅಕ್ಕಿ ನೀಡಿ ಹಸಿವು ಮುಕ್ತ ರಾಜ್ಯ ಮಾಡಲು ಹೋರಟಿರುವುದು ನಿಜಕ್ಕೂ…

ಉದಯರಶ್ಮಿ’ ವರದಿಗೆ ತಕ್ಷಣ ಸ್ಪಂದಿಸಿದ ಪಪಂ ಮುಖ್ಯಾಧಿಕಾರಿ ಮುಲ್ಲಾ ದೇವರಹಿಪ್ಪರಗಿ: ಪಟ್ಟಣದಲ್ಲಿ ಸ್ಥಳೀಯ ಆಡಳಿತವು ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಬೀದಿ ದೀಪಗಳನ್ನು ಅಳವಡಿಸುವುದರ ಮೂಲಕ ಸಾರ್ವಜನಿಕರ ಬೇಡಿಕೆ…

ಬಸವನಬಾಗೇವಾಡಿ: ತಾಲೂಕಿನ ಯರನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಬಸವನಬಾಗೇವಾಡಿಯ ಅಕ್ಕನಾಗಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ…

ಬಸವನ ಬಾಗೇವಾಡಿ: ಅಗಸಬಾಳ ಹಾಗೂ ಹೂವಿನಹಿಪ್ಪರಗಿ ಕೆರೆ ಭರ್ತಿಗೆ ತುರ್ತಾಗಿ ಹ್ಯಾಳ ನಿರ್ಮಿಸಿ ಸಂಪೂರ್ಣ ಕೆರೆ ಭರ್ತಿ ಮಾಡಿದ ನಂತರ ಪೈಪ ಲೈನ್ ಕಾಮಗಾರಿ ಪ್ರಾರಂಭಿಸಬೇಕೆಂದು ಅಖಂಡ…