Browsing: public

ಸಿ0ದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರ ಗ್ರಾಮದ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ವಿವಿಧ ಜಾತಿಯ ವನ್ಯಜೀವಿ ಮತ್ತು ಪ್ರಾಣಿಗಳ ಅಂಗಾ0ಗಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಐಪಿಎಸ್,…

ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ, ಚುನಾವಣಾ ಪ್ರಚಾರ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಲಾಯಿತು.ಹಿಂದೂಗಳ ಆರಾಧ್ಯದೈವ ಗೋ ಮಾತೆಗೆ ಪೂಜೆ…

ಮುದ್ದೇಬಿಹಾಳ: ರಾಜ್ಯದಲ್ಲಿ ಬಿಜೆಪಿ ಸರಕಾರದಿಂದ ಜನಸಾಮಾನ್ಯರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ ಎಂಬುದನ್ನು ಜನರು ಈಗಾಗಲೇ ಅರ್ಥೈಸಿಕೊಂಡಿದ್ದಾರೆ. ಅಲ್ಲದೇ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು…

ಸಿಂದಗಿ: ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆ ಮೊದಲ ದಿನ ಬಿಜೆಪಿ, ಕಾಂಗ್ರೆಸ್ ಮತ್ತು ಬಿಎಸ್‌ಪಿ ಯಿಂದ ತಲಾ ಒಂದು ಸಾಂಕೇತಿಕವಾಗಿ…

ದೇವರಹಿಪ್ಪರಗಿ: 2023ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಗುರುವಾರ ಪ್ರಾರಂಭವಾಗಿದ್ದು, ಮೊದಲದಿನ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶಿವಾನಂದ ಯಡಹಳ್ಳಿ ದೇವರಹಿಪ್ಪರಗಿ ಮತಕ್ಷೇತ್ರದ…

ದೇವರಹಿಪ್ಪರಗಿ: ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಪಕ್ಷವೇ ವಿನಹಃÀ ವ್ಯಕ್ತಿಯಲ್ಲ. ಆದ್ದರಿಂದ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಉತ್ತರಖಂಡದ ಆರೋಗ್ಯ, ಶಿಕ್ಷಣ ಹಾಗೂ ಸಹಕಾರ ಸಚಿವ ಡಾ.ಧನಸಿಂಗ್…

ಢವಳಗಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಅವರ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಸಮೀಪದ ಬಸರಕೋಡ ಗ್ರಾಮದಲ್ಲಿ 30ಕ್ಕೂ ಅಧಿಕ ಯುವಕರು ಬುಧವಾರ ಸಂಜೆ…

ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಡಿ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ ಅಧಿಕಾರಿ…

ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಆಗಮಿಸಿ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ…