Browsing: public news

ವಿಜಯಪುರ: ಜಿಪಿಟಿಆರ್-೨೦೨೨ನೇ ಸಾಲಿನ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ೧:೧ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಇತರೆ ಮೀಸಲಾತಿ ಕೋರಿ ಸಾಮಾನ್ಯ ವರ್ಗದಡಿಯಲ್ಲಿ ಆಯ್ಕೆಯಾದ…

ವಿಜಯಪುರ: ಪ್ರಸಕ್ತ ೨೦೨೨ನೇ ಸಾಲಿನಲ್ಲಿ ನೊಂದಣಿಯಾಗಿ ಎಂಫಿಲ್ ಹಾಗೂ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಫೆಲೋಶಿಪ್ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ…

ವಿಜಯಪುರ: ನೇರ, ನಡೆ-ನುಡಿಯ ದಿಟ್ಟ ಪತ್ರಕರ್ತ ಶರಣು ಪಾಟೀಲ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶ್ರದ್ದಾಂಜಲಿ ಸಲ್ಲಿಸಿತು.ಪತ್ರಿಕಾ ಭವನದಲ್ಲಿ ಇಂದು ಸಾಂಯಕಾಲ ನಡೆದ ಶ್ರದ್ದಾಂಜಲಿ ಸಭೆಯಲ್ಲಿ…

ಡೆಂಗೀ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ ವಿಜಯಪುರ: ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ…

ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಾ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸೋಮವಾರ ತಾಲೂಕಾ ಪಂಚಾಯತಿಯ ವಿವಿಧ ವಿಭಾಗಗಳ ಪರಿಶೀಲನೆ…

ವಿಜಯಪುರ: ವಿಜಯಪುರ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಂದ ಅಕ್ಟೋಬರ್ ೧೧ ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಅಂದು ಬೆಳಿಗ್ಗೆ ೧೦-೩೦…

ದೇವರಹಿಪ್ಪರಗಿ: ಸಮಾಜದ ಪರಿವರ್ತನೆ ಹಾಗೂ ಕುಟುಂಬದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾದುದಾಗಿದೆ ಎಂದು ಸದಯ್ಯನಮಠದ ವೀರಗಂಗಾಧರಶ್ರೀಗಳು ಹೇಳಿದರು.ಪಟ್ಟಣದ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ…

ಮುದ್ದೇಬಿಹಾಳ: ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ರಾಮನ ನಾಮವನ್ನು ಪ್ರತಿ ನಿತ್ಯ ಸ್ಮರಣೆ ಮಾಡಲಾಗುತ್ತಿದೆ. ಆದರೆ ದೇಶದಲ್ಲಿನ ಕೆಲವು ಕಾಂಜಿ-ಪೀಂಜಿ ರಾಜಕಾರಣಿಗಳು ತಮ್ಮ ಬೇಳೆಯನ್ನು ಬೇಯಿಸಿಕೊಳ್ಳಲು ಹಿಂದುತ್ವವನ್ನು…

ಮುದ್ದೇಬಿಹಾಳ: ಕೆಪಿಟಿಸಿಎಲ್ ನೌಕರರ ಪತ್ತಿನ ಸಹಕಾರ ಸಂಘಕ್ಕೆ ಅತೀ ಹೆಚ್ಚು ಮತಗಳನ್ನು ಪಡೆದು ೨ನೇ ನಿರ್ದೇಶಕರಾಗಿ ಆಯ್ಕೆಯಾದ ಎಚ್.ಎ.ನಾಯ್ಕೋಡಿ ಅವರನ್ನು ಸ್ನೇಹಿತರ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು.ಪಟ್ಟಣದ ಅಂಬೇಡ್ಕರ್…

ಮುದ್ದೇಬಿಹಾಳ: ತಾಲೂಕಿನ ನೂತನ ತಹಶೀಲ್ದಾರ ವ, ತಾಲೂಕು ದಂಡಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಲರಾಮ ಕಟ್ಟಿಮನಿ ಅವರನ್ನು ಇಲಾಖೆಯ ಸಿಬ್ಬಂದಿ ಪುಸ್ತಕ ಕಾಣಿಕೆ ನೀಡುವ ಮೂಲಕ ಬರಮಾಡಿಕೊಂಡರು.